ಪರಿಶಿಷ್ಟ ಪಂಗಡಕ್ಕೆ ಉಪ್ಪಾರ: ಕೇಂದ್ರಕ್ಕೆ ಶಿಫಾರಸು; ಸಿ.ಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದ ಭಗೀರಥ ಜಯಂತ್ಯೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಘೋಷಿಸಿದರು. ಸಮುದಾಯ ಭವನ ನಿರ್ಮಾಣಕ್ಕೂ ಅನುದಾನ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.Last Updated 31 ಆಗಸ್ಟ್ 2025, 13:49 IST