ಭದ್ರಾ ಮೇಲ್ದಂಡೆ, ವಾರಾಹಿ ಯೋಜನೆಗೆ ಕೇಂದ್ರ ಅಸ್ತು: ಅರಣ್ಯ ಬಳಕೆಗೆ ಒಪ್ಪಿಗೆ
ಭದ್ರಾ ಮೇಲ್ದಂಡೆ ಯೋಜನೆ, ವಾರಾಹಿ ಜಲವಿದ್ಯುತ್ ಯೋಜನೆಗೆ ಅರಣ್ಯ ಬಳಸಿಕೊಳ್ಳಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಷರತ್ತುಬದ್ಧ ಅನುಮತಿ ನೀಡಿದೆ. ವಾರಾಹಿ ಪಂಪ್ಡ್ ಸ್ಟೋರೇಜ್‌ನ ಸ್ಥಳ ಪರಿಶೀಲನೆಗೂ ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯದ ಎರಡು ಯೋಜನೆಗಳಿಗೆ ಹಸಿರು ನಿಶಾನೆ ಸಿಕ್ಕಂತಾಗಿದೆLast Updated 9 ಜನವರಿ 2025, 23:14 IST