ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಲಮಟ್ಟಿ ಜಲಾಶಯ ಎತ್ತರಿಸಲು ಬದ್ದ: ಡಿ.ಕೆ.ಶಿವಕುಮಾರ್
ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.Last Updated 13 ಡಿಸೆಂಬರ್ 2024, 4:55 IST