UPSC Results: ಯುಪಿಎಸ್‌ಸಿ ಫಲಿತಾಂಶ ಪ್ರಕಟ, 50ರ ಒಳಗೆ ರಾಜ್ಯದ ಇಬ್ಬರು ವೈದ್ಯರು
Two Karnataka doctors in top 50: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2024ರ ವಿವಿಧ ಕೇಂದ್ರ ಸೇವೆಗಳ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. Last Updated 22 ಏಪ್ರಿಲ್ 2025, 9:43 IST