ಗುಜರಾತ್ | ₹77 ಸಾವಿರ ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
Gujarat Development | ಪ್ರಧಾನಿ ನರೇಂದ್ರ ಮೋದಿ ಅವರು ಇದೇ 26 ಮತ್ತು 27ರಂದು ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ವೇಳೆ ಅವರು ₹77,400 ಕೋಟಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.Last Updated 25 ಮೇ 2025, 11:12 IST