ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Urbanlocalbodyelection2018

ADVERTISEMENT

ಫಲಿತಾಂಶ ಘೋಷಣೆ ಮೊದಲೇ ವಿಜೇತ ಅಭ್ಯರ್ಥಿ ಪ್ರಮಾಣ ಪತ್ರ ಸಿದ್ಧವಾಗಿತ್ತು: ಮಹೇಶ್

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹೇಳಿಕೆ
Last Updated 8 ಸೆಪ್ಟೆಂಬರ್ 2018, 12:01 IST
fallback

ಕಲಬುರ್ಗಿ: ಜೇವರ್ಗಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ

ಜೇವರ್ಗಿ ಪುರಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಸಂಪೂರ್ಣವಾಗಿ ನೆಲ ಕಚ್ಚಿದೆ.
Last Updated 3 ಸೆಪ್ಟೆಂಬರ್ 2018, 6:59 IST
fallback

3 ಮಹಾನಗರ ಪಾಲಿಕೆ, 102 ನಗರ ಸ್ಥಳೀಯ ಸಂಸ್ಥೆ: ಮತ ಎಣಿಕೆ ಆರಂಭ

2019ರ ಲೋಕಸಭಾ ಚುನಾವಣೆಗೆ ಈ ಚುನಾವಣೆಯ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮತದಾರರು ನೀಡಿರುವ ತೀರ್ಪಿನ ಆಧಾರದಲ್ಲಿ ಲೋಕಸಭಾ ಚುನಾವಣೆಗೆ ತಂತ್ರಗಳನ್ನು ರೂಪಿಸಲು ರಾಜಕೀಯ ಪಕ್ಷಗಳು ಯೋಜಿಸುತ್ತಿವೆ.
Last Updated 3 ಸೆಪ್ಟೆಂಬರ್ 2018, 4:13 IST
3 ಮಹಾನಗರ ಪಾಲಿಕೆ, 102 ನಗರ ಸ್ಥಳೀಯ ಸಂಸ್ಥೆ: ಮತ ಎಣಿಕೆ ಆರಂಭ

ಒಂದು ಮತದ ಅಂತರದಲ್ಲಿ ಸೋತು ಗೆದ್ದವರು!

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹಲವು ಕುತೂಹಲಗಳಿಗೆ ಸಾಕ್ಷಿಯಾಗಿದೆ. ಬಿಜೆಪಿ ಅಭ್ಯರ್ಥಿಗಳಿಗೆ ಒಂದು ಮತದ ಅಂತರ ಒಂದು ಕಡೆ ಗೆಲುವು, ಮತ್ತೊಂದು ಕಡೆ ಸೋಲಿನ ಕಹಿ ಉಣಿಸಿದೆ.
Last Updated 3 ಸೆಪ್ಟೆಂಬರ್ 2018, 4:09 IST
ಒಂದು ಮತದ ಅಂತರದಲ್ಲಿ ಸೋತು ಗೆದ್ದವರು!
ADVERTISEMENT
ADVERTISEMENT
ADVERTISEMENT
ADVERTISEMENT