ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Uri sector

ADVERTISEMENT

ಐಎಸ್ಐ ಸಹಕಾರ: ಭಾರತಕ್ಕೆ ನುಸುಳಲು 200 ಭಯೋತ್ಪಾದಕರ ಸಂಚು–ಬಂಧಿತ ಪಾಕ್ ಉಗ್ರ

ನವದೆಹಲಿ: ಭಯೋತ್ಪಾದಕರು ಭಾರತದೊಳಗೆ ನುಸುಳಲು ಪಾಕಿಸ್ತಾನದ ಗುಪ್ತಚರ ಸಂಸ್ಥೆಯು (ಐಎಸ್‌ಐ) ಸಹಕರಿಸುತ್ತಿರುವ ಮಾಹಿತಿಯನ್ನು ಬಂಧಿತ ಉಗ್ರ ಅಲಿ ಬಾಬರ್‌ (19) ಹೊರ ಹಾಕಿದ್ದಾನೆ. ಸೆಪ್ಟೆಂಬರ್‌ 26ರಂದು ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಿಂದ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಅಲಿ ಬಾಬರ್‌ನನ್ನು ಬಂಧಿಸಿತ್ತು.
Last Updated 11 ನವೆಂಬರ್ 2021, 16:35 IST
ಐಎಸ್ಐ ಸಹಕಾರ: ಭಾರತಕ್ಕೆ ನುಸುಳಲು 200 ಭಯೋತ್ಪಾದಕರ ಸಂಚು–ಬಂಧಿತ ಪಾಕ್ ಉಗ್ರ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಒಬ್ಬ ಉಗ್ರನ ಹತ್ಯೆ, ಮತ್ತೊಬ್ಬ ಶರಣು

ಶ್ರೀನಗರದ ರಾಜೌರಿಕದಲ್‌ ಪ್ರದೇಶದಲ್ಲಿ ಉಗ್ರರ ಅಡಗುತಾಣ ನಿರ್ಮಿಸಲು ಲಷ್ಕರ್‌ ಎತೈಬಾ ಉಗ್ರ ಸಂಘಟನೆಯ ಕಮಾಂಡರ್‌ ರಿಯಾಜ್‌ ಸತರ್‌ಗುಂಡ್‌ನ ಆದೇಶ ಮಾಡಿದ್ದಾಗಿ ವಿಚಾರಣೆ ವೇಳೆ ಉಗ್ರ ಬಾಯ್ಬಿಟ್ಟಿದ್ದಾನೆ.
Last Updated 28 ಸೆಪ್ಟೆಂಬರ್ 2021, 8:17 IST
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಒಬ್ಬ ಉಗ್ರನ ಹತ್ಯೆ, ಮತ್ತೊಬ್ಬ ಶರಣು

ಭಾರತದ ಉರಿ ವಲಯದ ಮೇಲೆ ಪಾಕಿಸ್ತಾನದ ಶೆಲ್‌ ದಾಳಿ

ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಮೇಲೆ ಪಾಕಿಸ್ತಾನದ ಪಡೆಗಳು ಬುಧವಾರ ತೀವ್ರ ಶೆಲ್‌ ದಾಳಿ ನಡೆಸಿವೆ.
Last Updated 27 ಫೆಬ್ರುವರಿ 2019, 5:09 IST
ಭಾರತದ ಉರಿ ವಲಯದ ಮೇಲೆ ಪಾಕಿಸ್ತಾನದ ಶೆಲ್‌ ದಾಳಿ
ADVERTISEMENT
ADVERTISEMENT
ADVERTISEMENT
ADVERTISEMENT