ದೌರ್ಜನ್ಯಕ್ಕೆ ದೌರ್ಜನ್ಯವೇ ಉತ್ತರ: ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ
‘ದಲಿತರ ಮೇಲೆ ದೌರ್ಜನ್ಯ ನಡೆದರೆ ಮರು ದೌರ್ಜನ್ಯಕ್ಕೆ ನಾವೂ ಸಿದ್ಧರಿದ್ದೇವೆ ಎಂಬ ಭಯವನ್ನು ಹುಟ್ಟುಹಾಕಿದರೆ ಮಾತ್ರ ಇಂತಹ ಪ್ರಕರಣಗಳು ನಿಲ್ಲಲಿವೆ’ ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.Last Updated 18 ಡಿಸೆಂಬರ್ 2019, 19:42 IST