ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಬಾಲಿವುಡ್ ನಟಿ ಊರ್ವಶಿ ರೌಟೇಲಗೆ ED ಸಮನ್ಸ್
Betting App Case: ಅಕ್ರಮ ಬೆಟ್ಟಿಂಗ್ ಆ್ಯಪ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಊರ್ವಶಿ ರೌಟೇಲ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಭಾನುವಾರ ಸಮನ್ಸ್ ನೀಡಿದೆ.Last Updated 14 ಸೆಪ್ಟೆಂಬರ್ 2025, 15:51 IST