ಅಮೆರಿಕ: 18 ಮಂದಿಯನ್ನು ಹತ್ಯೆಗೈದಿದ್ದ ಶೂಟರ್ 2 ದಿನಗಳ ಬಳಿಕ ಶವವಾಗಿ ಪತ್ತೆ
ಅಮೆರಿಕದ ಮೈನೆ ರಾಜ್ಯದಲ್ಲಿನ ಲೆವಿಸ್ಟನ್ ನಗರದ ರೆಸ್ಟೋರೆಂಟ್ ಮತ್ತು ‘ಬೌಲಿಂಗ್ ಅಲೈ’ ಕೇಂದ್ರದ ಮೇಲೆ ದಾಳಿ ನಡೆಸಿ 18 ಜನರನ್ನು ಹತ್ಯೆಗೈದಿದ್ದ ಬಂದೂಕುಧಾರಿಯೊಬ್ಬ ಸ್ವಯಂ ಪ್ರೇರಿತವಾಗಿ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. Last Updated 28 ಅಕ್ಟೋಬರ್ 2023, 2:58 IST