ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

US Consulate General

ADVERTISEMENT

ವೈಟ್‌ಫೀಲ್ಡ್‌ನಲ್ಲಿ ಅಮೆರಿಕ ಕಾನ್ಸುಲೇಟ್‌ ಜನರಲ್‌ ಕಚೇರಿ: ಎಂ.ಬಿ. ಪಾಟೀಲ ಮಾಹಿತಿ

ಕರ್ನಾಟಕದಲ್ಲೂ ಅಮೆರಿಕದ ಕಾನ್ಸುಲೇಟ್‌ ಜನರಲ್‌ ಕಚೇರಿ ತೆರೆಯಲು ಸಮ್ಮತಿ ದೊರೆತಿದ್ದು, ವೈಟ್‌ಫೀಲ್ಡ್‌ನಲ್ಲೇ ಸ್ಥಾಪಿಸುವಂತೆ ಕೋರಿಕೆ ಸಲ್ಲಿಸಲಾಗಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 29 ನವೆಂಬರ್ 2023, 0:30 IST
ವೈಟ್‌ಫೀಲ್ಡ್‌ನಲ್ಲಿ ಅಮೆರಿಕ ಕಾನ್ಸುಲೇಟ್‌ ಜನರಲ್‌ ಕಚೇರಿ: ಎಂ.ಬಿ. ಪಾಟೀಲ ಮಾಹಿತಿ

ಕೋವಿಡ್: ಭಾರತಕ್ಕೆ ನೆರವು, ಕನ್ನಡದಲ್ಲಿ ಅಮೆರಿಕ ಕಾನ್ಸುಲೇಟ್‌ ಕಚೇರಿ ಟ್ವೀಟ್‌

ಬೆಂಗಳೂರು: ಕೋವಿಡ್‌ ಬಿಕ್ಕಟ್ಟಿನಲ್ಲಿರುವ ಭಾರತಕ್ಕೆ ಅಗತ್ಯ ನೆರವು ನೀಡುವುದಾಗಿ ಅಮೆರಿಕ ಸರ್ಕಾರ ಪ್ರಕಟಿಸಿದೆ. ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್‌ ಕಚೇರಿಯು ಕನ್ನಡದಲ್ಲಿಯೂ ಸಂದೇಶಗಳನ್ನು ಪ್ರಕಟಿಸಿದೆ. ಭಾರತದಲ್ಲಿ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಎಲ್ಲ ರೀತಿಯ ನೆರವು ನೀಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.
Last Updated 26 ಏಪ್ರಿಲ್ 2021, 2:53 IST
ಕೋವಿಡ್: ಭಾರತಕ್ಕೆ ನೆರವು, ಕನ್ನಡದಲ್ಲಿ ಅಮೆರಿಕ ಕಾನ್ಸುಲೇಟ್‌ ಕಚೇರಿ ಟ್ವೀಟ್‌

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ವರ್ಚುಯಲ್ ಸಭೆ ನಡೆಸಿದರು.
Last Updated 17 ಸೆಪ್ಟೆಂಬರ್ 2020, 2:26 IST
ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

ಅಮೆರಿಕದ ರಾಯಭಾರ ಕಚೇರಿ ಚರ್ಚಾ ಸ್ಪರ್ಧೆ: ಬೆಂಗಳೂರಿನ ವಿದ್ಯಾರ್ಥಿನಿ ವಿಜೇತೆ

ಅಮೆರಿಕ- ಭಾರತ ಸಂವಿಧಾನಾತ್ಮಕ ಕಾನೂನಿನ ತುಲನಾತ್ಮಕ ಚರ್ಚಾ ಸ್ಪರ್ಧೆ: ದಕ್ಷಿಣ ಭಾರತದಿಂದ 16 ಸ್ಪರ್ಧಿಗಳು ಭಾಗಿ
Last Updated 15 ಸೆಪ್ಟೆಂಬರ್ 2019, 9:24 IST
ಅಮೆರಿಕದ ರಾಯಭಾರ ಕಚೇರಿ ಚರ್ಚಾ ಸ್ಪರ್ಧೆ: ಬೆಂಗಳೂರಿನ ವಿದ್ಯಾರ್ಥಿನಿ ವಿಜೇತೆ
ADVERTISEMENT
ADVERTISEMENT
ADVERTISEMENT
ADVERTISEMENT