India-Pakistan Tensions: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 30 ಪೈಸೆ ಇಳಿಕೆ
India-Pakistan Tensions: ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಬಿಕ್ಕಟ್ಟಿನಿಂದಾಗಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಕುಸಿತ ಕಂಡಿದೆ.Last Updated 9 ಮೇ 2025, 4:58 IST