ಇರಾಕ್: ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಯತ್ನ; ಡ್ರೋನ್ ಹೊಡೆದುರುಳಿಸಿದ ಸೇನೆ
ಬಾಗ್ದಾದ್: ಅಮೆರಿಕದ ರಾಯಭಾರ ಕಚೇರಿಯ ಮೇಲೆ ಹಾರಾಟ ನಡೆಸಿದ ಡ್ರೋನ್ ಅನ್ನು ಅಮೆರಿಕದ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಇರಾಕ್ನ ಪಶ್ಚಿಮ ಭಾಗದಲ್ಲಿ ಅಮೆರಿಕ ಯೋಧರ ನೆಲೆಗಳ ಮೇಲೆ ರಾಕೆಟ್ ದಾಳಿ ನಡೆದ ಬೆನ್ನಲ್ಲೇ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.Last Updated 6 ಜುಲೈ 2021, 2:02 IST