Russia-Ukraine war:ಉಕ್ರೇನ್ ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್–ಪುಟಿನ್ ಮಾತುಕತೆ
ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು 'ನ್ಯೂಯಾರ್ಕ್ ಪೋಸ್ಟ್' ಶನಿವಾರ ವರದಿ ಮಾಡಿದೆ.Last Updated 9 ಫೆಬ್ರುವರಿ 2025, 8:28 IST