ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 20 ವರ್ಷದ ಹಿಂದೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನ್ಯೂಯಾರ್ಕ್ನ ಲೇಖಕಿ ಹಾಗೂ ಅಂಕಣಗಾರ್ತಿ ಇ ಜೀನ್ ಕೆರೋಲ್ ಅವರು ಆರೋಪಿಸಿದ್ದಾರೆ. ಆದರೆ ಟ್ರಂಪ್ ಇದು ಸುಳ್ಳು ಸುದ್ದಿ ಎಂದು ಪ್ರತಿಕ್ರಿಯಿಸಿದ್ದಾರೆ.Last Updated 22 ಜೂನ್ 2019, 20:00 IST