ಬಂದ್ ಆಗಿದ್ದ ಸೇತುವೆ ಮೇಲೆ ಆಂಬುಲೆನ್ಸ್‌ಗೆ ದಾರಿ ಇಲ್ಲ, MLA ಕಾರು ಹೋಗಲು ಅವಕಾಶ!
ಕೆಲ ಅಧಿಕಾರಿಗಳು ಕಾನೂನುಗಳನ್ನು ಗಾಳಿಗೆ ತೂರಿ ರಾಜಕಾರಣಿಗಳಿಗೆ ಸಲಾಂ ಹೊಡೆದು ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಳ್ಳುವುದು ನಡೆಯುತ್ತಲೇ ಇರುತ್ತದೆ. ಇದೀಗ ಇಂತಹದ್ದೇ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ಅಧಿಕಾರಿಗಳ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.Last Updated 30 ಜೂನ್ 2025, 8:02 IST