ಬಿಜೆಪಿಗೆ ರಾಜಿನಾಮೆ ನೀಡಿದ ಸಂಸದೆ ಸಾವಿತ್ರಿಬಾಯಿ ಫುಲೆ
ಭಾರತೀಯ ಜನತಾ ಪಕ್ಷ (ಬಿಜೆಪಿ) ಸಮಾಜವನ್ನು ಇಬ್ಭಾಗ ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿರುವ ಬಹರಾಯಿಚ್ ಕ್ಷೇತ್ರದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಪಕ್ಷದ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.Last Updated 6 ಡಿಸೆಂಬರ್ 2018, 13:21 IST