ಉತ್ತರ ಕನ್ನಡದಲ್ಲಿ 110 ರಾಮಪತ್ರೆ ಜಡ್ಡಿ ಕಾಡು: ಕಾಪಾಡಿಕೊಳ್ಳುವ ಅನಿವಾರ್ಯತೆ
Ecological Conservation: ಬೇಡ್ತಿ– ವರದಾ ನದಿ ತಿರುವು ಯೋಜನೆ ವಿಷಯವು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೆಲ ವಿಜ್ಞಾನಿಗಳು ಪಶ್ಚಿಮ ಘಟ್ಟಗಳಲ್ಲಿ ಅಪರೂಪದ ಮರಗಳು ಮತ್ತು ಸಸ್ಯಗಳಿರುವುದನ್ನು ಪತ್ತೆ ಮಾಡಿದ್ದಾರೆ. ಅವುಗಳ ಮಹತ್ವ ಮತ್ತು ಸೂಕ್ಷ್ಮ ಸಂಗತಿಗಳ ಬಗ್ಗೆ ಅಧ್ಯಯನ ಮಾಡಿದ್ದಾರೆ.Last Updated 16 ಜನವರಿ 2026, 0:59 IST