ಜೊಯಿಡಾ: ಭಾರಿ ಮಳೆಗೆ ಕುಸಿದ ಶಾಲಾ ಕಟ್ಟಡ, ಉಕ್ಕಿ ಹರಿಯುತ್ತಿರುವ ನದಿಗಳು
ಬುಧವಾರ ಸಂಜೆ ಗಾಳಿ ಸಹಿತ ಸುರಿದ ಮಳೆಗೆ ಕುಂಬಾರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರವತ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ, ಬಳಕೆ ಇಲ್ಲದ ಕಟ್ಟಡ ಕುಸಿದಿದೆ. ಈಗ ತರಗತಿಗಳು ನಡೆಯದಿರುವ ಕಾರಣ ದೊಡ್ಡ ಅಪಾಯ ತಪ್ಪಿದಂತಾಗಿದೆ.Last Updated 22 ಜುಲೈ 2021, 10:28 IST