ವಿಧಾನಮಂಡಲ ಚಳಿಗಾಲದ ಅಧಿವೇಶನ|ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಅವಕಾಶ: ಖಾದರ್
Belagavi Session Plans: ಡಿ.8ರಿಂದ 19ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು.Last Updated 19 ನವೆಂಬರ್ 2025, 11:15 IST