ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಉತ್ತರಿಸಬೇಕು: ಡಿ.ಕೆ ಶಿವಕುಮಾರ್
Political Accountability: ಉತ್ತರ ಕರ್ನಾಟಕದ ಕಬ್ಬು ಮತ್ತು ಮೆಕ್ಕೆಜೋಳ ಬೆಲೆ ಕುರಿತು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯೊಂದಿಗೆ ಸೇರಿ ಕೇಂದ್ರ ಸರ್ಕಾರದಿಂದ ಉತ್ತರಕ್ಕಾಗಿ ಒತ್ತಾಯಿಸಿದ್ದಾರೆ.Last Updated 8 ಡಿಸೆಂಬರ್ 2025, 7:20 IST