ಪಿತ್ತೋರಗಢ: ಪರೀಕ್ಷೆ ಬರೆಯಲು ಹೆಲಿಕಾಪ್ಟರ್ ಬಾಡಿಗೆ ಪಡೆದ ಬಿ.ಎಡ್ ವಿದ್ಯಾರ್ಥಿಗಳು
Helicopter for Students: ಉತ್ತರಾಖಂಡದಲ್ಲಿ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿರುವ ಕಾರಣ ರಾಜಸ್ಥಾನದ ನಾಲ್ವರು ಬಿ.ಎಡ್ ವಿದ್ಯಾರ್ಥಿಗಳು ಮುನ್ಸಿಯಾರಿ ಪರೀಕ್ಷಾ ಕೇಂದ್ರವನ್ನು ತಲುಪಲು ಹೆಲಿಕಾಪ್ಟರ್ ಬಾಡಿಗೆಗೆ ತೆಗೆದುಕೊಂಡಿದ್ದರು.Last Updated 6 ಸೆಪ್ಟೆಂಬರ್ 2025, 23:30 IST