ಉತ್ತರಾಖಂಡದಲ್ಲಿ ಮೇಘಸ್ಫೋಟ: ಐವರು ಸಾವು, ಕೊಚ್ಚಿಹೋದ ಮನೆಗಳು
Flash Flood Uttarakhand: ಉತ್ತರಕಾಶಿ (ಉತ್ತರಾಖಂಡ)/ಲಖನೌ: ಮೇಘಸ್ಫೋಟ ಪರಿಣಾಮ ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ದಿಢೀರ್ ಪ್ರವಾಹ ಕಂಡು ಬಂದಿದ್ದು, ಐವರು ಮೃತಪಟ್ಟು, ಇತರ 50 ಮಂದಿ ನಾಪತ್ತೆಯಾಗಿದ್ದಾರೆ.Last Updated 5 ಆಗಸ್ಟ್ 2025, 23:35 IST