ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Uttarkhand

ADVERTISEMENT

ಕಾವಡ್‌ ಯಾತ್ರೆ | ಮಳಿಗೆಗಳ ಮುಂದೆ ಹೆಸರು ಪ್ರದರ್ಶನ: ತಡೆಯಾಜ್ಞೆ ವಿಸ್ತರಣೆ

‘ಕಾವಡ್‌ ಯಾತ್ರೆ’ಯ ಮಾರ್ಗಗಳಲ್ಲಿರುವ ತಿಂಡಿ–ತಿನಿಸುಗಳ ಮಳಿಗೆಗಳ ಮಾಲೀಕರು ತಮ್ಮ ಹೆಸರು ಮತ್ತು ಇತರ ವಿವರಗಳನ್ನು ಮಳಿಗೆಗಳ ಮುಂದೆ ಪ್ರದರ್ಶಿಸುವಂತೆ ಹೊರಡಿಸಿದ್ದ ನಿರ್ದೇಶನಗಳಿಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.
Last Updated 26 ಜುಲೈ 2024, 13:44 IST
ಕಾವಡ್‌ ಯಾತ್ರೆ | ಮಳಿಗೆಗಳ ಮುಂದೆ ಹೆಸರು ಪ್ರದರ್ಶನ: ತಡೆಯಾಜ್ಞೆ ವಿಸ್ತರಣೆ

ದೇವಾಲಯದಲ್ಲಿ ಡೋಲು ಬಾರಿಸಲಿಲ್ಲ ಎಂದು SC ಕುಟುಂಬಗಳಿಗೆ ಗ್ರಾಮದಿಂದಲೇ ಬಹಿಷ್ಕಾರ!

ಉತ್ತರಾಖಂಡ
Last Updated 18 ಜುಲೈ 2024, 6:17 IST
ದೇವಾಲಯದಲ್ಲಿ ಡೋಲು ಬಾರಿಸಲಿಲ್ಲ ಎಂದು SC ಕುಟುಂಬಗಳಿಗೆ ಗ್ರಾಮದಿಂದಲೇ ಬಹಿಷ್ಕಾರ!

ಭಾರಿ ಭೂಕುಸಿತ | ಆಗಸದೆತ್ತರಕ್ಕೆ ಆವರಿಸಿದ ಧೂಳಿನ ಮೋಡ: ಬದರಿನಾಥ್ ಹೆದ್ದಾರಿ ಬಂದ್

ಉತ್ತರಾಖಂಡದ ಫೀಪಾಲ್‌ಕೋಟಿ ಮತ್ತು ಜೋಶಿಮಠದ ನಡುವಿನ ಪಾತಾಳಗಂಗೆ ಬಳಿ ಭಾರಿ ಭೂಕುಸಿತ ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಮತ್ತೆ ಬಂದ್ ಆಗಿದೆ.
Last Updated 10 ಜುಲೈ 2024, 13:52 IST
ಭಾರಿ ಭೂಕುಸಿತ | ಆಗಸದೆತ್ತರಕ್ಕೆ ಆವರಿಸಿದ ಧೂಳಿನ ಮೋಡ: ಬದರಿನಾಥ್ ಹೆದ್ದಾರಿ ಬಂದ್

ಉತ್ತರಾಖಂಡ ಚಾರಣ: ರಾಜ್ಯದ ಐವರ ಸಾವು, ನಾಲ್ವರು ಕಣ್ಮರೆ

ಉತ್ತರಾಖಂಡದ ಸಹಸ್ತ್ರ ತಾಲ್‌ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಅಪಾಯಕ್ಕೆ ಸಿಲುಕಿದ್ದ 22 ಮಂದಿಯ ಪೈಕಿ ರಾಜ್ಯದ ಐವರು ಮೃತಪಟ್ಟಿದ್ದು, ನಾಲ್ವರು ಕಣ್ಮರೆಯಾಗಿದ್ದಾರೆ.
Last Updated 6 ಜೂನ್ 2024, 1:16 IST
ಉತ್ತರಾಖಂಡ ಚಾರಣ: ರಾಜ್ಯದ ಐವರ ಸಾವು, ನಾಲ್ವರು ಕಣ್ಮರೆ

ಉತ್ತರಾಖಂಡ: ರಕ್ಷಿಸಲ್ಪಟ್ಟ ಚಾರಣಿಗರೊಟ್ಟಿಗೆ ದೂರವಾಣಿಯಲ್ಲಿ ಸಿದ್ದರಾಮಯ್ಯ ಮಾತು

ಉತ್ತರಾಖಂಡದ ಶಾಸ್ತ್ರತಾಳ್‌ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 5 ಜೂನ್ 2024, 15:28 IST
ಉತ್ತರಾಖಂಡ: ರಕ್ಷಿಸಲ್ಪಟ್ಟ ಚಾರಣಿಗರೊಟ್ಟಿಗೆ ದೂರವಾಣಿಯಲ್ಲಿ ಸಿದ್ದರಾಮಯ್ಯ ಮಾತು

ಹಿಂಸಾಚಾರ | ಹಲ್ದವಾನಿಯಲ್ಲಿ ಕರ್ಫ್ಯೂ ತೆರವು; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಮದರಸಾ ಹಾಗೂ ಪ್ರಾರ್ಥನಾ ಸ್ಥಳ ತೆರವು ಕಾರ್ಯಾಚರಣೆ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ನೈನಿತಾಲ್‌ ಜಿಲ್ಲೆಯ ಹಲ್ದವಾನಿಯಲ್ಲಿ ಹೇರಿದ್ದ ಕರ್ಫ್ಯೂ ಅನ್ನು ಹಿಂಪಡೆಯಲಾಗಿದೆ. ಆದರೆ, ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ ವರದಿಯಾದ ಬಂಭೂಲ್ಪುರದಲ್ಲಿ ನಿರ್ಬಂಧ ಕ್ರಮ ಮುಂದುವರಿಯಲಿದೆ.
Last Updated 10 ಫೆಬ್ರುವರಿ 2024, 12:52 IST
ಹಿಂಸಾಚಾರ | ಹಲ್ದವಾನಿಯಲ್ಲಿ ಕರ್ಫ್ಯೂ ತೆರವು; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಹಲ್ದವಾನಿ ಹಿಂಸಾಚಾರ | ಕಿಡಿಗೇಡಿಗಳ ವಿರುದ್ಧ NSA ಅಡಿ ಕ್ರಮ: ಉತ್ತರಾಖಂಡ ಡಿಜಿಪಿ

ನೈನಿತಾಲ್‌ ಜಿಲ್ಲೆಯ ಹಲ್ದವಾನಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಪೊಲೀಸ್‌ ಮಹಾನಿರ್ದೇಶಕ ಅಭಿನವ್‌ ಕುಮಾರ್‌ ಶುಕ್ರವಾರ ತಿಳಿಸಿದ್ದಾರೆ.
Last Updated 9 ಫೆಬ್ರುವರಿ 2024, 13:36 IST
ಹಲ್ದವಾನಿ ಹಿಂಸಾಚಾರ | ಕಿಡಿಗೇಡಿಗಳ ವಿರುದ್ಧ NSA ಅಡಿ ಕ್ರಮ: ಉತ್ತರಾಖಂಡ ಡಿಜಿಪಿ
ADVERTISEMENT

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ

ಡೆಹ್ರಾಡೂನ್: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
Last Updated 7 ಫೆಬ್ರುವರಿ 2024, 14:09 IST
ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ

ಉತ್ತರಾಖಂಡ: ಸಹಜೀವನ ಸಂಬಂಧ ನೋಂದಣಿ ಕಡ್ಡಾಯ ಪ್ರಸ್ತಾವ

ಯುಸಿಸಿ ಮಸೂದೆ ಮಂಡನೆ * ಉದ್ದೇಶಿತ ಕಾಯ್ದೆ ವ್ಯಾಪ್ತಿಯಿಂದ ಬುಡಕಟ್ಟು ಸಮುದಾಯ ಹೊರಗೆ
Last Updated 6 ಫೆಬ್ರುವರಿ 2024, 23:30 IST
ಉತ್ತರಾಖಂಡ: ಸಹಜೀವನ ಸಂಬಂಧ ನೋಂದಣಿ ಕಡ್ಡಾಯ ಪ್ರಸ್ತಾವ

ಬಾಲಕಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿಯ ಉಚ್ಚಾಟಿತ ನಾಯಕ ಕಮಲ್ ರಾವತ್ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಉತ್ತರಾಖಂಡದ ಚಂಪಾವತ್‌ನ ಉಚ್ಚಾಟಿತ ಬಿಜೆಪಿ ನಾಯಕ ಕಮಲ್ ರಾವತ್ ಅವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 1 ಜನವರಿ 2024, 2:03 IST
ಬಾಲಕಿ ಮೇಲೆ ಅತ್ಯಾಚಾರ ಆರೋಪ: ಬಿಜೆಪಿಯ ಉಚ್ಚಾಟಿತ ನಾಯಕ ಕಮಲ್ ರಾವತ್ ಬಂಧನ
ADVERTISEMENT
ADVERTISEMENT
ADVERTISEMENT