ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

UttarPradesh

ADVERTISEMENT

ಈಗಲೂ ನಾನು ಸಮಾಜವಾದಿ: ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ, BJP ಅಭ್ಯರ್ಥಿ ನೀರಜ್

ಉತ್ತರ ಪ್ರದೇಶದ ಬಲಿಯಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ತಾವು ಈಗಲೂ ಸಮಾಜವಾದದೊಂದಿಗೆ ನಿಕಟ ಸಂಬಂಧ ಹೊಂದಿದ್ದೇನೆ ಎಂದಿದ್ದಾರೆ.
Last Updated 11 ಏಪ್ರಿಲ್ 2024, 10:55 IST
ಈಗಲೂ ನಾನು ಸಮಾಜವಾದಿ: ಮಾಜಿ ಪ್ರಧಾನಿ ಚಂದ್ರಶೇಖರ್ ಪುತ್ರ, BJP ಅಭ್ಯರ್ಥಿ ನೀರಜ್

ಗ್ಯಾಂಗ್‌ಸ್ಟರ್‌–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ

ಐದು ಬಾರಿ ಶಾಸಕರಾದ ಅನ್ಸಾರಿ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಸೇರಿದಂತೆ ಸುಮಾರು 63 ಪ್ರಕರಣಗಳು ದಾಖಲಾಗಿವೆ. ಪಂಜಾಬ್ ಮತ್ತು ಉತ್ತರ ಪ್ರದೇಶದ ಹಲವು ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.
Last Updated 29 ಮಾರ್ಚ್ 2024, 11:29 IST
ಗ್ಯಾಂಗ್‌ಸ್ಟರ್‌–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ

ಮದರಸಾ ಶಿಕ್ಷಣ ಕಾಯ್ದೆ 2004 ಅಸಂವಿಧಾನಿಕ: ಅಲಹಾಬಾದ್ ಹೈಕೋರ್ಟ್

2004ರಲ್ಲಿ ಜಾರಿಗೆ ಬಂದ ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆಯು ಸಂವಿಧಾನಬಾಹಿರ ಎಂದು ಕರೆದಿರುವ ಅಲಹಾಬಾದ್ ಹೈಕೋರ್ಟ್‌, ಇದು ಜಾತ್ಯತೀತ ತತ್ವಕ್ಕೆ ವಿರುದ್ಧವಾದದ್ದು ಎಂದು ಅಭಿಪ್ರಾಯಪಟ್ಟಿದೆ.
Last Updated 22 ಮಾರ್ಚ್ 2024, 14:03 IST
ಮದರಸಾ ಶಿಕ್ಷಣ ಕಾಯ್ದೆ 2004 ಅಸಂವಿಧಾನಿಕ: ಅಲಹಾಬಾದ್ ಹೈಕೋರ್ಟ್

ಅಮ್ರೋಹ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ: ಸೋನಿಯಾ ಭೇಟಿ ಮಾಡಿದ ಡ್ಯಾನಿಶ್

ಬಹುಜನ ಸಮಾಜ ಪಾರ್ಟಿಯಿಂದ ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ. ಉತ್ತರ ಪ್ರದೇಶದ ಅಮ್ರೋಹ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ ಪಡೆದು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Last Updated 14 ಮಾರ್ಚ್ 2024, 9:35 IST
ಅಮ್ರೋಹ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಧ್ಯತೆ: ಸೋನಿಯಾ ಭೇಟಿ ಮಾಡಿದ ಡ್ಯಾನಿಶ್

50 ವರ್ಷಗಳ ಹಿಂದೆ | ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ನಿಚ್ಚಳ ಬಹುಮತ

50 ವರ್ಷಗಳ ಹಿಂದೆ | ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ನಿಚ್ಚಳ ಬಹುಮತ
Last Updated 1 ಮಾರ್ಚ್ 2024, 23:30 IST
50 ವರ್ಷಗಳ ಹಿಂದೆ | ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಸಿಗೆ ನಿಚ್ಚಳ ಬಹುಮತ

ಉತ್ತರಪ್ರದೇಶ: 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಜೀವಾವಧಿ ಶಿಕ್ಷೆ

ಮಥುರಾ: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.
Last Updated 1 ಮಾರ್ಚ್ 2024, 14:59 IST
ಉತ್ತರಪ್ರದೇಶ: 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಜೀವಾವಧಿ ಶಿಕ್ಷೆ

LS ಚುನಾವಣೆ: UPಯಲ್ಲಿ 80ಕ್ಕೆ 80 ಕ್ಷೇತ್ರಗಳಲ್ಲಿ BJPಗೆ ಗೆಲುವು– ರಾಜನಾಥ ಸಿಂಗ್

ಲಖನೌ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಜಯ ಸಾಧಿಸಲಿದೆ’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 20 ಫೆಬ್ರುವರಿ 2024, 16:01 IST
LS ಚುನಾವಣೆ: UPಯಲ್ಲಿ 80ಕ್ಕೆ 80 ಕ್ಷೇತ್ರಗಳಲ್ಲಿ BJPಗೆ ಗೆಲುವು– ರಾಜನಾಥ ಸಿಂಗ್
ADVERTISEMENT

LS ಚುನಾವಣೆ ಘೋಷಣೆಗೂ ಮುನ್ನ 16 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ SP

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವ 16 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಮಾಜವಾದಿ ಪಕ್ಷವು (SP) ಸೋಮವಾರ ಅಂತಿಮಗೊಳಿಸಿದೆ. ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್‌ ಅವರು ಮೈನ್‌ಪುರಿಯಿಂದ ಸ್ಪರ್ಧಿಸಲಿದ್ದಾರೆ.
Last Updated 30 ಜನವರಿ 2024, 12:51 IST
LS ಚುನಾವಣೆ ಘೋಷಣೆಗೂ ಮುನ್ನ 16 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ SP

ಕಸ ಎಸೆಯುವ ವಿಷಯಕ್ಕೆ ಉಂಟಾದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

ಕಸ ಎಸೆಯುವ ವಿಷಯಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ, ಪಕ್ಕದ ಮನೆಯ 60 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ವಜೀರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Last Updated 23 ಜನವರಿ 2024, 16:02 IST
ಕಸ ಎಸೆಯುವ ವಿಷಯಕ್ಕೆ ಉಂಟಾದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

ಅಯೋಧ್ಯೆ: ಮರಳಿನಲ್ಲಿ ಮೂಡಿಬಂದ ಶ್ರೀರಾಮ

ಅಯೋಧ್ಯೆಯಲ್ಲಿ ಇಂದು( ಸೋಮವಾರ) ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ಮರಳಿನಲ್ಲಿ ಶ್ರೀರಾಮನ ಮರಳು ಕಲಾಕೃತಿಯನ್ನು ಶಿಲ್ಪ ಕಲಾವಿದ ಸುದರ್ಶನ್‌ ಪಟ್ನಾಯಕ್‌ ರಚಿಸಿದ್ದಾರೆ.
Last Updated 22 ಜನವರಿ 2024, 3:27 IST
ಅಯೋಧ್ಯೆ: ಮರಳಿನಲ್ಲಿ ಮೂಡಿಬಂದ ಶ್ರೀರಾಮ
ADVERTISEMENT
ADVERTISEMENT
ADVERTISEMENT