ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Uzbekistan

ADVERTISEMENT

ಜೂನಿಯರ್ ಮಹಿಳಾ ಏಷ್ಯಾ ಕಪ್‌ | ಉಜ್ಬೇಕಿಸ್ತಾನಕ್ಕೆ ಸೋಲು; ಭಾರತ ತಂಡದಿಂದ ಗೋಲಿನ ಮಳೆ!

ಅನು ಅವರ ಡಬಲ್‌ ಹ್ಯಾಟ್ರಿಕ್‌ ಸಾಧನೆಯ ನೆರವಿನಿಂದ ಭಾರತ ತಂಡ ಮಹಿಳಾ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಟೂರ್ನಿಯಲ್ಲಿ ಉಜ್ಬೇಕಿಸ್ತಾನ ತಂಡವನ್ನು ಶನಿವಾರ 22–0 ಗೋಲಿನಿಂದ ಸದೆಬಡಿದು ಭರ್ಜರಿಯಾಗಿ ಅಭಿಯಾನ ಆರಂಭಿಸಿತು.
Last Updated 3 ಜೂನ್ 2023, 19:31 IST
ಜೂನಿಯರ್ ಮಹಿಳಾ ಏಷ್ಯಾ ಕಪ್‌ | ಉಜ್ಬೇಕಿಸ್ತಾನಕ್ಕೆ ಸೋಲು; ಭಾರತ ತಂಡದಿಂದ ಗೋಲಿನ ಮಳೆ!

ಮಾಸ್ಕೋದಿಂದ ಗೋವಾಕ್ಕೆ ಬರುತ್ತಿದ್ದ 240 ಜನರಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ!

ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರೊಂದಿಗೆ ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನವನ್ನು ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಉಜ್ಬೇಕಿಸ್ತಾನಕ್ಕೆ ತಿರುಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Last Updated 21 ಜನವರಿ 2023, 6:10 IST
ಮಾಸ್ಕೋದಿಂದ ಗೋವಾಕ್ಕೆ ಬರುತ್ತಿದ್ದ 240 ಜನರಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ!

ಉಜ್ಬೇಕಿಸ್ತಾನ ಪ್ರಕರಣ: ಮ್ಯಾರಿಯೊನ್‌ ಬಯೋಟೆಕ್‌ನ ಉತ್ಪಾದನಾ ಪರವಾನಗಿ ಅಮಾನತು

ಉಜ್ಬೇಕಿಸ್ತಾನದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೆಮ್ಮಿನ ಸಿರಪ್‌ ತಯಾರಿಸಿದ ನೋಯ್ಡಾ ಮೂಲದ ಔಷಧಿ ತಯಾರಿಕಾ ಕಂಪನಿ ಮ್ಯಾರಿಯೊನ್‌ ಬಯೋಟೆಕ್‌ನ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.
Last Updated 12 ಜನವರಿ 2023, 14:45 IST
ಉಜ್ಬೇಕಿಸ್ತಾನ ಪ್ರಕರಣ: ಮ್ಯಾರಿಯೊನ್‌ ಬಯೋಟೆಕ್‌ನ ಉತ್ಪಾದನಾ ಪರವಾನಗಿ ಅಮಾನತು

ಉಜ್ಬೇಕಿಸ್ತಾನ: ಭಾರತದ ಸಂಸ್ಥೆಯ ಕೆಮ್ಮಿನ ಸಿರಪ್ ಬಳಸದಂತೆ ಡಬ್ಲ್ಯುಎಚ್‌ಒ ಸೂಚನೆ

ಉಜ್ಬೇಕಿಸ್ತಾನದಲ್ಲಿರುವ ಮಕ್ಕಳಿಗೆ ಭಾರತದ ಔಷಧೀಯ ಸಂಸ್ಥೆ ಮರಿಯನ್ ಬಯೋಟೆಕ್ ತಯಾರಿಸಿರುವ ಎರಡು ಕೆಮ್ಮಿನ ಸಿರಪ್‌ಗಳನ್ನು ಬಳಕೆ ಮಾಡಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು‌ಎಚ್‌ಒ) ಸೂಚನೆ ನೀಡಿದೆ.
Last Updated 12 ಜನವರಿ 2023, 2:17 IST
ಉಜ್ಬೇಕಿಸ್ತಾನ: ಭಾರತದ ಸಂಸ್ಥೆಯ ಕೆಮ್ಮಿನ ಸಿರಪ್ ಬಳಸದಂತೆ ಡಬ್ಲ್ಯುಎಚ್‌ಒ ಸೂಚನೆ

ಉಜ್ಬೇಕ್‌ ಮಕ್ಕಳ ಸಾವು ಪ್ರಕರಣ: ಸಿರಪ್‌ ಉತ್ಪಾದನೆ ನಿಲ್ಲಿಸಿದ ಭಾರತದ ಔಷಧ ಕಂಪನಿ

ಭಾರತೀಯ ಔಷಧ ಕಂಪನಿ ‘ಮರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್’ ಕೆಮ್ಮಿನ ಸಿರಪ್ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.
Last Updated 29 ಡಿಸೆಂಬರ್ 2022, 10:44 IST
ಉಜ್ಬೇಕ್‌ ಮಕ್ಕಳ ಸಾವು ಪ್ರಕರಣ: ಸಿರಪ್‌ ಉತ್ಪಾದನೆ ನಿಲ್ಲಿಸಿದ ಭಾರತದ ಔಷಧ ಕಂಪನಿ

ಭಾರತದ ಔಷಧಿ ಕಂಪನಿಯ ಸಿರಪ್ ಸೇವಿಸಿ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವು: ಆರೋಪ

ಭಾರತದ ಔಷಧೀಯ ಸಂಸ್ಥೆ ‘ಮರಿಯನ್ ಬಯೋಟೆಕ್’ ತಯಾರಿಸಿದ ಕೆಮ್ಮಿನ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸರ್ಕಾರ ಆರೋಪಿಸಿದೆ.
Last Updated 29 ಡಿಸೆಂಬರ್ 2022, 9:58 IST
ಭಾರತದ ಔಷಧಿ ಕಂಪನಿಯ ಸಿರಪ್ ಸೇವಿಸಿ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವು: ಆರೋಪ

ಶಾಂಘೈ ಶೃಂಗದಲ್ಲಿ ಪ್ರಧಾನಿ ಮೋದಿ – ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಮುಖಾಮುಖಿ

ಉಜ್ಬೇಕಿಸ್ತಾನದ ಐತಿಹಾಸಿಕ ನಗರ ಸಮರ್ಕಂಡ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪಾಲ್ಗೊಂಡರು.
Last Updated 16 ಸೆಪ್ಟೆಂಬರ್ 2022, 7:27 IST
ಶಾಂಘೈ ಶೃಂಗದಲ್ಲಿ ಪ್ರಧಾನಿ ಮೋದಿ – ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಮುಖಾಮುಖಿ
ADVERTISEMENT

SCO Summit: ಉಜ್ಬೇಕಿಸ್ತಾನಕ್ಕೆ ಬಂದಿಳಿದ ಭಾರತ ಪ್ರಧಾನಿ ಮೋದಿ

ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉಜ್ಬೇಕಿಸ್ತಾನದ ಐತಿಹಾಸಿಕ ಸಮರ್ಕಂಡ್ ನಗರಕ್ಕೆ ಬಂದಿಳಿದಿದ್ದಾರೆ.
Last Updated 16 ಸೆಪ್ಟೆಂಬರ್ 2022, 2:21 IST
SCO Summit: ಉಜ್ಬೇಕಿಸ್ತಾನಕ್ಕೆ ಬಂದಿಳಿದ ಭಾರತ ಪ್ರಧಾನಿ ಮೋದಿ

ಮಧ್ಯ ಏಷ್ಯಾದ ಕಜಕಿಸ್ತಾನ, ಉಜ್ಬೇಕಿಸ್ತಾನ, ಕಿರ್ಗಿಸ್ತಾನ ಕತ್ತಲಲ್ಲಿ!

ಮಧ್ಯ ಏಷ್ಯಾ ರಾಷ್ಟ್ರಗಳಾದ ಕಜಖಸ್ತಾನ, ಉಜ್ಬೇಕಿಸ್ತಾನ ಮತ್ತು ಕಿರ್ಗಿಸ್ತಾನಗಳಲ್ಲಿ ಮಂಗಳವಾರ ವ್ಯಾಪಕ ವಿದ್ಯುತ್ ಕಡಿತ ಉಂಟಾಗಿದೆ.
Last Updated 25 ಜನವರಿ 2022, 10:12 IST
ಮಧ್ಯ ಏಷ್ಯಾದ ಕಜಕಿಸ್ತಾನ, ಉಜ್ಬೇಕಿಸ್ತಾನ, ಕಿರ್ಗಿಸ್ತಾನ ಕತ್ತಲಲ್ಲಿ!

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಲಿ: ಉಜ್ಬೇಕಿಸ್ತಾನ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಭಾರತಕ್ಕೆ ಖಾಯಂ ಸದಸ್ಯತ್ವ ಸಿಗಬೇಕು ಎಂದು ಉಜ್ಬೇಕಿಸ್ತಾನದ ಭಾರತ ರಾಯಭಾರಿ ದಿಲ್‌ಶಾದ್ ಅಖಾಟೊವ್ ಹೇಳಿದ್ದಾರೆ.
Last Updated 1 ಆಗಸ್ಟ್ 2021, 13:29 IST
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ ಸಿಗಲಿ: ಉಜ್ಬೇಕಿಸ್ತಾನ
ADVERTISEMENT
ADVERTISEMENT
ADVERTISEMENT