ಧರ್ಮಸ್ಥಳ| ಅತ್ಯಾಚಾರ, ಹತ್ಯೆ ಆರೋಪ; SITರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ
SIT Demand: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಾಕ್ಷಿಗೆ ಭದ್ರತೆ ನೀಡಬೇಕೆಂದು ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅವರು ಹೇಳಿದರು.Last Updated 17 ಜುಲೈ 2025, 7:44 IST