ಆಡಳಿತ ವಿರೋಧಿ ಅಲೆ, ಶಬರಿಮಲೆ ಚಿನ್ನ ಕಳವು ಪ್ರಕರಣದಿಂದ BJPಗೆ ನೆರವು: ಮುರಳೀಧರನ್
Kerala Election Results: 'ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಶಬರಿಮಲೆ ಚಿನ್ನ ಕಳವು ಪ್ರಕರಣವು ಬಿಜೆಪಿಗೆ ಮತವಾಗಿ ಪರಿವರ್ತನೆಯಾಗಲು ನೆರವಾಯಿತು' ಎಂದು ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. Last Updated 5 ಮೇ 2026, 7:36 IST