ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

V Narayanasamy

ADVERTISEMENT

ಚಿತ್ರದುರ್ಗ ಕ್ಷೇತ್ರದಿಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಟಿಕೆಟ್ ಅಂತಿಮ?

ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
Last Updated 18 ಮಾರ್ಚ್ 2024, 9:08 IST
ಚಿತ್ರದುರ್ಗ ಕ್ಷೇತ್ರದಿಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಟಿಕೆಟ್ ಅಂತಿಮ?

ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ ಮಂಗಳೂರಿಗೆ ಭೇಟಿ

ಆಸ್ಕರ್‌ ಫರ್ನಾಂಡಿಸ್‌ ಆರೋಗ್ಯ ವಿಚಾರಣೆ
Last Updated 7 ಆಗಸ್ಟ್ 2021, 1:07 IST
ಪುದುಚೇರಿ ಮಾಜಿ ಸಿಎಂ ನಾರಾಯಣ ಸ್ವಾಮಿ ಮಂಗಳೂರಿಗೆ ಭೇಟಿ

ಪ್ರಜಾಪ್ರಭುತ್ವದ ಕಗ್ಗೊಲೆ: ಪುದುಚೇರಿ ಸಿಎಂ ನಾರಾಯಣಸ್ವಾಮಿ

ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಬಹುಮತ ಕಳೆದುಕೊಂಡು ಸರ್ಕಾರ ಪತನಗೊಂಡ ಬಳಿಕ ಲೆಫ್ಟಿನೆಂಟ್ ಜನರಲ್ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಭೇಟಿಯಾದ ವಿ. ನಾರಾಯಣಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು.
Last Updated 22 ಫೆಬ್ರುವರಿ 2021, 9:51 IST
ಪ್ರಜಾಪ್ರಭುತ್ವದ ಕಗ್ಗೊಲೆ: ಪುದುಚೇರಿ ಸಿಎಂ ನಾರಾಯಣಸ್ವಾಮಿ

ಕಿರಣ್ ಬೇಡಿ ವಿರುದ್ಧ ಪುದುಚೇರಿ ಸಿ.ಎಂ ಸಹಿ ಅಭಿಯಾನ

ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ಪುದುಚೇರಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ವಿ. ನಾರಾಯಣ ಸಾಮಿ ಮಂಗಳವಾರ ಸಹಿ ಅಭಿಯಾನ ಆರಂಭಿಸಿದ್ದಾರೆ.
Last Updated 26 ಜನವರಿ 2021, 13:58 IST
ಕಿರಣ್ ಬೇಡಿ ವಿರುದ್ಧ ಪುದುಚೇರಿ ಸಿ.ಎಂ ಸಹಿ ಅಭಿಯಾನ

ಕಿರಣ್‌ಬೇಡಿ ಮನೆ ಮುಂದೆ ಧರಣಿ ಮುಂದುವರಿಸಿದ ಮುಖ್ಯಮಂತ್ರಿ ನಾರಾಯಣಸ್ವಾಮಿ

ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸುವಂತೆ ವಿ.ನಾರಾಯಣಸ್ವಾಮಿ ಮನವಿ
Last Updated 14 ಫೆಬ್ರುವರಿ 2019, 11:52 IST
ಕಿರಣ್‌ಬೇಡಿ ಮನೆ ಮುಂದೆ ಧರಣಿ ಮುಂದುವರಿಸಿದ ಮುಖ್ಯಮಂತ್ರಿ ನಾರಾಯಣಸ್ವಾಮಿ

ಗೋಪ್ಯತೆಯ ಪ್ರಮಾಣದ ಆಶಯ ಉಲ್ಲಂಘಿಸಿದ ಕಿರಣ್‌ ಬೇಡಿ: ಪುದುಚೇರಿ ಸಿ.ಎಂ

ಲೆಫ್ಟನೆಂಟ್‌ ಗವರ್ನರ್‌ ಕಿರಣ್‌ ಬೇಡಿ ಅವರು ಗೋಪ್ಯತೆಯ ಪ್ರಮಾಣದ ಆಶಯವನ್ನು ಉಲ್ಲಂಘಿಸಿದ್ದಾರೆ ಎಂದು ಪುದುಚೇರಿಯ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಆರೋಪಿಸಿದ್ದಾರೆ.
Last Updated 11 ಆಗಸ್ಟ್ 2018, 11:28 IST
ಗೋಪ್ಯತೆಯ ಪ್ರಮಾಣದ ಆಶಯ ಉಲ್ಲಂಘಿಸಿದ ಕಿರಣ್‌ ಬೇಡಿ: ಪುದುಚೇರಿ ಸಿ.ಎಂ
ADVERTISEMENT
ADVERTISEMENT
ADVERTISEMENT
ADVERTISEMENT