ಗುರುವಾರ, 3 ಜುಲೈ 2025
×
ADVERTISEMENT

V Ramasubramanian

ADVERTISEMENT

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ: ನಿವೃತ್ತ ನ್ಯಾ. ವಿ. ರಾಮಸುಬ್ರಮಣಿಯನ್‌ ಅಧ್ಯಕ್ಷ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಸೋಮವಾರ ಅಧಿಕಾರ ವಹಿಸಿಕೊಂಡರು.
Last Updated 30 ಡಿಸೆಂಬರ್ 2024, 14:17 IST
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ: ನಿವೃತ್ತ ನ್ಯಾ. ವಿ. ರಾಮಸುಬ್ರಮಣಿಯನ್‌ ಅಧ್ಯಕ್ಷ

ಎನ್ಎಚ್‌ಆರ್‌ಸಿ ಅಧ್ಯಕ್ಷರ ನೇಮಕ ದೋಷಪೂರಿತ: ರಾಹುಲ್‌, ಖರ್ಗೆ ಆಕ್ಷೇಪ

ರಾಷ್ಟ್ರೀಯ ಮಾನವ ಹಕ್ಕು ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯನ್ನು ‘ದೋಷಪೂರಿತ’ ಹಾಗೂ ‘ಪೂರ್ವನಿರ್ಧರಿತ ಕಸರತ್ತು’ ಎಂದು ಕರೆಯುವ ಮೂಲಕ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 24 ಡಿಸೆಂಬರ್ 2024, 9:27 IST
ಎನ್ಎಚ್‌ಆರ್‌ಸಿ ಅಧ್ಯಕ್ಷರ ನೇಮಕ ದೋಷಪೂರಿತ: ರಾಹುಲ್‌, ಖರ್ಗೆ ಆಕ್ಷೇಪ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರಾಗಿ ರಾಮಸುಬ್ರಮಣಿಯನ್ ನೇಮಕ

ಪ್ರಿಯಾಂಕ್‌ ಕಾನೂಂಗೊ, ವಿದ್ಯುತ್‌ ರಂಜನ್‌ ಸಾರಂಗಿ ಆಯೋಗದ ನೂತನ ಸದಸ್ಯರು  
Last Updated 23 ಡಿಸೆಂಬರ್ 2024, 13:29 IST
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರಾಗಿ ರಾಮಸುಬ್ರಮಣಿಯನ್ ನೇಮಕ

ಸುಪ್ರೀಂ ಕೋರ್ಟ್‌ನ ನೂತನ ನ್ಯಾಯಮೂರ್ತಿಗಳಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ

ಸುಪ್ರೀಂ ಕೋರ್ಟ್‌ನ ನೂತನ ನ್ಯಾಯಮೂರ್ತಿಗಳಾಗಿ ನಾಲ್ವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸುಪ್ರೀಂ ಕೋರ್ಟ್‌ನ ನಾಯಮೂರ್ತಿಗಳ ಸಂಖ್ಯೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 34ಕ್ಕೆ ಏರಿತು.
Last Updated 23 ಸೆಪ್ಟೆಂಬರ್ 2019, 6:36 IST
ಸುಪ್ರೀಂ ಕೋರ್ಟ್‌ನ ನೂತನ ನ್ಯಾಯಮೂರ್ತಿಗಳಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ
ADVERTISEMENT
ADVERTISEMENT
ADVERTISEMENT
ADVERTISEMENT