ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

V Srinivas prasad

ADVERTISEMENT

ವಿ.ಶ್ರೀನಿವಾಸ್ ಪ್ರಸಾದ್ ನಿಧನ: ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿ!

ಕೇಂದ್ರದ ಮಾಜಿ ಸಚಿವ, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನದಿಂದ ಮೈಸೂರು ಭಾಗದಲ್ಲಿ ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿಯಾಗಿದೆ.
Last Updated 2 ಮೇ 2024, 5:19 IST
ವಿ.ಶ್ರೀನಿವಾಸ್ ಪ್ರಸಾದ್ ನಿಧನ: ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿ!

‘ಮುತ್ಸದ್ಧಿ ನಾಯಕರಾಗಿ ಬೆಳೆದ ಶ್ರೀನಿವಾಸ ಪ್ರಸಾದ್‌’

‘ಯುವಕರಾಗಿದ್ದಾಗಲೇ ಉತ್ಸಾಹಿಯಾಗಿದ್ದ ಶ್ರೀನಿವಾಸ ಪ್ರಸಾದ್‌ ಅವರು ರಾಜಕಾರಣದಲ್ಲಿ ಮುತ್ಸದ್ಧಿ ನಾಯಕರಾಗಿ ಬೆಳೆದರು. ಆ ಮೂಲಕ ರಾಜ್ಯ, ರಾಷ್ಟ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು’ ಎಂದು ಶ್ರೀನಿವಾಸ ಪ್ರಸಾದ್‌ ಅವರ ಒಡನಾಡಿ ಬಿ.ಬಸವರಾಜು ಹೇಳಿದರು.
Last Updated 30 ಏಪ್ರಿಲ್ 2024, 14:49 IST
‘ಮುತ್ಸದ್ಧಿ ನಾಯಕರಾಗಿ ಬೆಳೆದ ಶ್ರೀನಿವಾಸ ಪ್ರಸಾದ್‌’

ಸಂಸದ ವಿ.ಶ್ರೀನಿವಾಸ ಪ್ರಸಾದ್‌ಗೆ ಶ್ರದ್ಧಾಂಜಲಿ

ಚಾಮರಾಜನಗರ: ನಗರದ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ಪದಾಧಿಕಾರಿಗಳು ಮತ್ತು ಹೌಸಿಂಗ್ ಬೋರ್ಡ್ ಕಾಲೊನಿ ನಿವಾಸಿಗಳು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. 
Last Updated 30 ಏಪ್ರಿಲ್ 2024, 14:42 IST
ಸಂಸದ ವಿ.ಶ್ರೀನಿವಾಸ ಪ್ರಸಾದ್‌ಗೆ ಶ್ರದ್ಧಾಂಜಲಿ

ಕಾಂಗ್ರೆಸ್ ‘ಕೋಟೆ’ಯಲ್ಲಿ ‘ಕಮಲ’ ಅರಳಿಸಿದ್ದ ಶ್ರೀನಿವಾಸ ಪ್ರಸಾದ್

ಸಿದ್ದರಾಮಯ್ಯ, ಕಾಂಗ್ರೆಸ್‌ ಜೊತೆ ಮುನಿಸಿಕೊಂಡು ಬಿಜೆಪಿ ಸೇರಿದ್ದ ರಾಜಕಾರಣಿ
Last Updated 30 ಏಪ್ರಿಲ್ 2024, 6:49 IST
ಕಾಂಗ್ರೆಸ್ ‘ಕೋಟೆ’ಯಲ್ಲಿ ‘ಕಮಲ’ ಅರಳಿಸಿದ್ದ ಶ್ರೀನಿವಾಸ ಪ್ರಸಾದ್

ದಲಿತರ ಗಟ್ಟಿ ದನಿಯಾಗಿದ್ದ ಜನಸಂಘದ ಕಾರ್ಯಕರ್ತ 'ಶ್ರೀನಿವಾಸ ಪ್ರಸಾದ್'

ವಿದ್ಯಾರ್ಥಿ ಆಗಿದ್ದಾಗಿನಿಂದಲೂ ವಿ. ಶ್ರೀನಿವಾಸ ಪ್ರಸಾದ್ ರಾಜಕೀಯದ ಬಗ್ಗೆ ಆಸಕ್ತಿ ಹೊಂದಿದ್ದರು. ಮೊದಲಿಗೆ ಜನಸಂಘದ ಕಾರ್ಯಕರ್ತರಾಗಿದ್ದ ಅವರು ನಂತರದಲ್ಲಿ ರಾಜಕೀಯದಲ್ಲಿ ದೊಡ್ಡ ನಾಯಕನಾಗಿ ಬೆಳೆದು ತಮ್ಮದೇ ಛಾಪು ಮೂಡಿಸಿದ್ದರು.
Last Updated 30 ಏಪ್ರಿಲ್ 2024, 6:40 IST
ದಲಿತರ ಗಟ್ಟಿ ದನಿಯಾಗಿದ್ದ ಜನಸಂಘದ ಕಾರ್ಯಕರ್ತ 'ಶ್ರೀನಿವಾಸ ಪ್ರಸಾದ್'

24 ವರ್ಷಗಳ ಹಿಂದೆ ಶ್ರೀನಿವಾಸ ಪ್ರಸಾದ್ ಅವರನ್ನು ಏರ್ ಲಿಫ್ಟ್ ಮಾಡಲಾಗಿತ್ತು!

ಎಸ್.ಎಂ. ಕೃಷ್ಣ ಅವರು ಅಂಬುಲೆನ್ಸ್‌ ಹೆಲಿಕಾಪ್ಟರ್ ಕಳುಹಿಸಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ನೆರವಾಗಿದ್ದರು.
Last Updated 29 ಏಪ್ರಿಲ್ 2024, 14:18 IST
24 ವರ್ಷಗಳ ಹಿಂದೆ ಶ್ರೀನಿವಾಸ ಪ್ರಸಾದ್ ಅವರನ್ನು ಏರ್ ಲಿಫ್ಟ್ ಮಾಡಲಾಗಿತ್ತು!

VIDEO: ದಲಿತರ ಗಟ್ಟಿ ದನಿ, ಜನಸಂಘದ ಕಾರ್ಯಕರ್ತ ಶ್ರೀನಿವಾಸ್ ಪ್ರಸಾದ

ಶ್ರೀನಿವಾಸ ಪ್ರಸಾದ್ ವಿದ್ಯಾರ್ಥಿ ಆಗಿದ್ದಾಗಿನಿಂದಲೂ ರಾಜಕೀಯದ ಬಗ್ಗೆ ಆಸಕ್ತಿ ಹೊಂದಿದ್ದರು. ಮೂಲತಃ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ರಾಜಕೀಯದಲ್ಲಿ ದೊಡ್ಡ ನಾಯಕನಾಗಿ ಬೆಳೆದು ತಮ್ಮದೇ ಛಾಪು ಮೂಡಿಸಿದವರು.
Last Updated 29 ಏಪ್ರಿಲ್ 2024, 7:24 IST
VIDEO: ದಲಿತರ ಗಟ್ಟಿ ದನಿ, ಜನಸಂಘದ ಕಾರ್ಯಕರ್ತ ಶ್ರೀನಿವಾಸ್ ಪ್ರಸಾದ
ADVERTISEMENT

ಶ್ರೀನಿವಾಸ ಪ್ರಸಾದ್‌ ಸಾಮಾಜಿಕ ನ್ಯಾಯದ ಚಾಂಪಿಯನ್: ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 29 ಏಪ್ರಿಲ್ 2024, 4:45 IST
ಶ್ರೀನಿವಾಸ ಪ್ರಸಾದ್‌ ಸಾಮಾಜಿಕ ನ್ಯಾಯದ ಚಾಂಪಿಯನ್: ಪ್ರಧಾನಿ ಮೋದಿ ಸಂತಾಪ

ಚುನಾವಣೆ ಹೊಸ್ತಿಲಲ್ಲಿ ಶ್ರೀನಿವಾಸ ಪ್ರಸಾದ್ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಇಲ್ಲಿನ ಜಯಲಕ್ಷ್ಮಿಪುರಂನ ಅವರ ನಿವಾಸದಲ್ಲಿ ಶನಿವಾರ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
Last Updated 13 ಏಪ್ರಿಲ್ 2024, 7:24 IST
ಚುನಾವಣೆ ಹೊಸ್ತಿಲಲ್ಲಿ ಶ್ರೀನಿವಾಸ ಪ್ರಸಾದ್ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಶ್ರೀನಿವಾಸ ಪ್ರಸಾದ್ ಬೆಂಬಲ ಕೋರಿದ ಮಹದೇವಪ್ಪ!

ಕಾಂಗ್ರೆಸ್‌ ಪಕ್ಷದ ನಾಯಕರಿಂದ ಭೇಟಿ, ಚರ್ಚೆ
Last Updated 29 ಮಾರ್ಚ್ 2024, 5:30 IST
ಮೈಸೂರು: ಶ್ರೀನಿವಾಸ ಪ್ರಸಾದ್ ಬೆಂಬಲ ಕೋರಿದ ಮಹದೇವಪ್ಪ!
ADVERTISEMENT
ADVERTISEMENT
ADVERTISEMENT