ಪ್ಯಾಂಕ್ರಿಯಾಸ್ ಕ್ಯಾನ್ಸರ್‌ಗೆ ಲಸಿಕೆ: ಭಾರತೀಯ ಡಾ.ವಿನೋದ್ ತಂಡದ ಯಶಸ್ವಿ ಪ್ರಯೋಗ
ಮೇಧೋಜೀರಕ ಗ್ರಂಥಿ ಕ್ಯಾನ್ಸರ್‌ಗೆ ಭಾರತೀಯ ಮೂಲದ ವಿಜ್ಞಾನಿ ನೇತೃತ್ವದ ತಂಡ ಅಭಿವೃದ್ಧಿಪಡಿಸಿದ ಲಸಿಕೆ ಪಡೆದವರು ಕಳೆದ ಮೂರು ವರ್ಷಗಳಿಂದ ಸಮಸ್ಯೆ ಮರುಕಳಿಸದೆ ಆರೋಗ್ಯವಂತ ಜೀವನ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.Last Updated 17 ಮಾರ್ಚ್ 2025, 11:21 IST