ವಡೋದರಾ ಎಕ್ಸ್‌ಪ್ರೆಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,283 KG ಗೋಮಾಂಸ ವಶ
ವಡೋದರಾ ರೈಲು ನಿಲ್ದಾಣದಿಂದ ಮುಂಬೈಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,283 ಕೆ.ಜಿ ಗೋಮಾಂಸವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 3 ಮೇ 2025, 9:45 IST