ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Vajubhai Vala

ADVERTISEMENT

ರಾಜ್ಯಪಾಲರಿಗೆ ವಿದಾಯ ಕೋರಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮುಂದಿನ ವಿಶ್ರಾಂತ ಜೀವನಕ್ಕೆ ಶುಭ ಕೋರಿದರು.
Last Updated 8 ಜುಲೈ 2021, 22:35 IST
ರಾಜ್ಯಪಾಲರಿಗೆ ವಿದಾಯ ಕೋರಿದ ಮುಖ್ಯಮಂತ್ರಿ ಯಡಿಯೂರಪ್ಪ

ತಾವರ್‌ಚಂದ್‌ ಗೆಹ್ಲೋಟ್‌ ನೂತನ ರಾಜ್ಯಪಾಲ?

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ.
Last Updated 5 ಜುಲೈ 2021, 21:21 IST
ತಾವರ್‌ಚಂದ್‌ ಗೆಹ್ಲೋಟ್‌ ನೂತನ ರಾಜ್ಯಪಾಲ?

ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರಿಂದ ರಕ್ಷಣೆ: ವಿ.ಎಸ್‌. ಉಗ್ರಪ್ಪ ಆರೋಪ

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕುಟುಂಬದ ಸದಸ್ಯರು ನಡೆಸುತ್ತಿರುವ ಭ್ರಷ್ಟಾಚಾರದ ವಿರುದ್ಧ ದೂರು ನೀಡಿದರೂ ರಾಜ್ಯಪಾಲ ವಜುಭಾಯಿ ವಾಲಾ ಕ್ರಮ ಜರುಗಿಸುತ್ತಿಲ್ಲ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಆರೋಪಿಸಿದರು.
Last Updated 2 ಜುಲೈ 2021, 11:39 IST
ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರಿಂದ ರಕ್ಷಣೆ: ವಿ.ಎಸ್‌. ಉಗ್ರಪ್ಪ ಆರೋಪ

ದಿನಕ್ಕೆ ಕೋಟಿ ಲಸಿಕೆ ವಿತರಣೆಗೆ ಆಗ್ರಹ: ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ

ಕೆಪಿಸಿಸಿ
Last Updated 4 ಜೂನ್ 2021, 15:56 IST
ದಿನಕ್ಕೆ ಕೋಟಿ ಲಸಿಕೆ ವಿತರಣೆಗೆ ಆಗ್ರಹ: ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ

ಸಂಪಾದಕೀಯ Podcast: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಅನಪೇಕ್ಷಿತ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 22 ಏಪ್ರಿಲ್ 2021, 4:08 IST
ಸಂಪಾದಕೀಯ Podcast: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಅನಪೇಕ್ಷಿತ

ರಾಜ್ಯಪಾಲರ ನಡೆ ಹೊಸ ವ್ಯವಸ್ಥೆಗೆ ನಾಂದಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರ

ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಸ್ತಿತ್ವದಲ್ಲಿ ಇರುವಾಗ ರಾಜ್ಯಪಾಲರು ಕೋವಿಡ್‌ ವಿಚಾರ ಚರ್ಚಿಸಲು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಆದರೆ, ಅವರ ನಡೆ ಹೊಸ ವ್ಯವಸ್ಥೆಗೆ ನಾಂದಿ ಹಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
Last Updated 20 ಏಪ್ರಿಲ್ 2021, 12:08 IST
ರಾಜ್ಯಪಾಲರ ನಡೆ ಹೊಸ ವ್ಯವಸ್ಥೆಗೆ ನಾಂದಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರ

ಸರ್ವಪಕ್ಷ ಸಭೆಗೂ ಮೊದಲು ಹಿರಿಯ ಸಚಿವರ ಜೊತೆ ಸಿ.ಎಂ ಚರ್ಚೆ

ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಗೂ ಮೊದಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಂಪುಟದ ಹಿರಿಯ ಸಚಿವರ ಜೊತೆ ಸಮಾಲೋಚನೆ ನಡೆಸಿದರು.
Last Updated 20 ಏಪ್ರಿಲ್ 2021, 11:42 IST
ಸರ್ವಪಕ್ಷ ಸಭೆಗೂ ಮೊದಲು ಹಿರಿಯ ಸಚಿವರ ಜೊತೆ ಸಿ.ಎಂ ಚರ್ಚೆ
ADVERTISEMENT

ಕೆಪಿಎಸ್‌ಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್‌ ನೇಮಕ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಹಾಲಿ ಸದಸ್ಯರಾಗಿರುವ ಶಿವಶಂಕರಪ್ಪ ಎಸ್‌. ಸಾಹುಕಾರ್‌ ಅವರನ್ನು ಆಯೋಗದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಆದೇಶ ಹೊರಡಿಸಿದ್ದಾರೆ.
Last Updated 3 ಏಪ್ರಿಲ್ 2021, 16:11 IST
ಕೆಪಿಎಸ್‌ಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್‌ ನೇಮಕ

ಸ್ವಾರ್ಥಗಳನ್ನು ಬದಿಗಿಟ್ಟು ರಾಷ್ಟ್ರಕ್ಕಾಗಿ ಕೆಲಸ ಮಾಡಬೇಕಿದೆ: ರಾಜ್ಯಪಾಲರು

ಭಾರತ ಮಾತಾ ಕೀ ಜೈ ಘೋಷಣೆ ಕೂಗಿಸಿದ ರಾಜ್ಯಪಾಲರು
Last Updated 12 ಮಾರ್ಚ್ 2021, 9:13 IST
ಸ್ವಾರ್ಥಗಳನ್ನು ಬದಿಗಿಟ್ಟು ರಾಷ್ಟ್ರಕ್ಕಾಗಿ ಕೆಲಸ ಮಾಡಬೇಕಿದೆ: ರಾಜ್ಯಪಾಲರು

ಕೋವಿಡ್-19 ಲಸಿಕೆ ಪಡೆದ ರಾಜ್ಯಪಾಲ ವಜುಭಾಯಿ ವಾಲಾ

ರಾಜ್ಯಪಾಲ ವಜುಭಾಯಿ ವಾಲಾ ನಿನ್ನೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೊದಲನೇ ಹಂತದ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ.
Last Updated 3 ಮಾರ್ಚ್ 2021, 15:13 IST
ಕೋವಿಡ್-19 ಲಸಿಕೆ ಪಡೆದ ರಾಜ್ಯಪಾಲ ವಜುಭಾಯಿ ವಾಲಾ
ADVERTISEMENT
ADVERTISEMENT
ADVERTISEMENT