ಹೊಸಪೇಟೆ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮುದಾಯ ಪ್ರತಿಭಟನೆ
Valmiki community ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ನಾಯಕ ಸಮುದಾಯದ ಕುರಿತು ಅವಹೇಳನಕಾರಿ ಹೇ ಳಿಕೆ ನೀಡಿರುವುದನ್ನು ವಿರೋಧಿಸಿ ಹೊಸಪೇಟೆ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.Last Updated 23 ಅಕ್ಟೋಬರ್ 2025, 8:27 IST