ವಾಲ್ಮೀಕಿ ಶ್ರೀ ಭೇಟಿಯಾದ ಸಿದ್ದರಾಮಯ್ಯ, ಹರಿಪ್ರಸಾದ್
ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇಕಡ 7.5ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಗುರುವಾರ ಭೇಟಿಮಾಡಿ ಬೆಂಬಲ ಸೂಚಿಸಿದರು.Last Updated 10 ಮಾರ್ಚ್ 2022, 21:39 IST