ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಕಿಡಿಗೇಡಿಗಳು ಸಗಣಿ ಹಾಕಿ ಅವಮಾನ
ಸರಗೂರು ತಾಲೂಕಿನ ಸಾಗರೆ ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಕಿಡಿಗೇಡಿಗಳು ಸಗಣಿ ಹಾಕಿ ಅವಮಾನ ಮಾಡಿರುವುದರಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರ ನೇತೃತ್ವದಲ್ಲಿ ಪ್ರತಿಮೆ ಬಳಿ ಸಿಸಿ ಕ್ಯಾಮರಾವನ್ನು ಅಳವಡಿಸಲಾಯಿತು.Last Updated 17 ಅಕ್ಟೋಬರ್ 2019, 14:16 IST