ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Vandalism

ADVERTISEMENT

ಕೋಲ್ಕತ್ತ | ಆರ್‌.ಜಿ.ಕರ್‌ ಆಸ್ಪತ್ರೆ ಧ್ವಂಸ ಪ್ರಕರಣ: 19 ಮಂದಿ ಬಂಧನ

ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮೇಲಿನ ದಾಳಿ, ಹಿಂಸಾಚಾರ ಮತ್ತು ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 19 ಜನರನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 16 ಆಗಸ್ಟ್ 2024, 5:46 IST
ಕೋಲ್ಕತ್ತ | ಆರ್‌.ಜಿ.ಕರ್‌ ಆಸ್ಪತ್ರೆ ಧ್ವಂಸ ಪ್ರಕರಣ: 19 ಮಂದಿ ಬಂಧನ

ಉತ್ತರ ಪ್ರದೇಶ ಬಿಜೆಪಿ ಸಂಸದನ ಕಚೇರಿ ಧ್ವಂಸ, ಸಿಬ್ಬಂದಿ ಮೇಲೆ ಹಲ್ಲೆ

ಭದೋಹಿ ಬಿಜೆಪಿ ಲೋಕಸಭಾ ಸಂಸದ ರಮೇಶ್‌ ಬಿಂದ್ ಅವರ ಕಚೇರಿಯ ಮೇಲೆ ಮೂವರು ದುಷ್ಕರ್ಮಿಗಳು ದಾಳಿ ನಡೆಸಿದ್ದು, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕಚೇರಿಯನ್ನು ಧ್ವಂಸಗೊಳಿಸಿದ ಘಟನೆ ಶನಿವಾರ ನಡೆದಿದೆ.
Last Updated 6 ಆಗಸ್ಟ್ 2023, 5:22 IST
ಉತ್ತರ ಪ್ರದೇಶ ಬಿಜೆಪಿ ಸಂಸದನ ಕಚೇರಿ ಧ್ವಂಸ, ಸಿಬ್ಬಂದಿ ಮೇಲೆ ಹಲ್ಲೆ

ಕೆನಡಾದ ಮತ್ತೊಂದು ‘ಹಿಂದೂ‘ ದೇವಾಲಯ ವಿರೂಪ

ಹಿಂದೂ ದೇವಸ್ಥಾನದ ಗೋಡೆಯ ಮೇಲೆ ‘ಹಿಂದೂ‘ ವಿರೋಧಿ ಬರಹಗಳನ್ನು ಗೀಚುವ ಮೂಲಕ ದೇವಸ್ಥಾನವನ್ನು ವಿರೂಪಗೊಳಿಸಿದ ಘಟನೆ ಕೆನಡಾದ ಒಂಟಾರಿಯೋ ಪ್ರಾಂತ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದಲ್ಲಿ ನಡೆದ ಐದನೇ ಪ್ರಕರಣ ಇದಾಗಿದೆ.
Last Updated 6 ಏಪ್ರಿಲ್ 2023, 8:24 IST
ಕೆನಡಾದ ಮತ್ತೊಂದು ‘ಹಿಂದೂ‘ ದೇವಾಲಯ ವಿರೂಪ

ಬ್ರಿಟನ್‌ನಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ; ಹಿಂದೂ ದೇಗುಲ ಧ್ವಂಸ

ಬ್ರಿಟನ್‌ನ ಲೀಸೆಸ್ಟರ್ ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗುಂಪು ಘರ್ಷಣೆ ವರದಿಯಾಗಿದೆ. ಅಲ್ಲದೆ ಹಿಂದೂ ದೇಗುಲ ಧ್ವಂಸಗೊಳಿಸಲಾಗಿದೆ.
Last Updated 19 ಸೆಪ್ಟೆಂಬರ್ 2022, 13:26 IST
ಬ್ರಿಟನ್‌ನಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ; ಹಿಂದೂ ದೇಗುಲ ಧ್ವಂಸ

ಬೆಳಗಾವಿ: ಶಿವಾಜಿಗೆ ಅವಮಾನ ಖಂಡಿಸಿ ಪ್ರತಿಭಟನೆ, 20 ವಾಹನಗಳ ಮೇಲೆ ಕಲ್ಲು‌ ತೂರಾಟ

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ಶುಕ್ರವಾರ ತಡರಾತ್ರಿ ವಿವಿಧ ಸಂಘಟನೆಗಳು ಪ್ರತಿಭಟಿಸಿದ ವೇಳೆ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ಜೀಪ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳ ಗಾಜು ಒಡೆದಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
Last Updated 18 ಡಿಸೆಂಬರ್ 2021, 1:39 IST
ಬೆಳಗಾವಿ: ಶಿವಾಜಿಗೆ ಅವಮಾನ ಖಂಡಿಸಿ ಪ್ರತಿಭಟನೆ, 20 ವಾಹನಗಳ ಮೇಲೆ ಕಲ್ಲು‌ ತೂರಾಟ

ಬಿಹಾರ: 175 ಕಾನ್‌ಸ್ಟೆಬಲ್‌ಗಳ ಸಾಮೂಹಿಕ ವಜಾ

ಸಹೋದ್ಯೋಗಿ ಸಾವಿನ ಬಳಿಕ ಗಲಭೆಯಲ್ಲಿ ಭಾಗಿಯಾಗಿದ್ದಕ್ಕೆ ಕಠಿಣ ಶಿಸ್ತುಕ್ರಮ
Last Updated 5 ನವೆಂಬರ್ 2018, 20:00 IST
ಬಿಹಾರ: 175 ಕಾನ್‌ಸ್ಟೆಬಲ್‌ಗಳ ಸಾಮೂಹಿಕ ವಜಾ
ADVERTISEMENT
ADVERTISEMENT
ADVERTISEMENT
ADVERTISEMENT