ಬೆಳಗಾವಿ–ಬೆಂಗಳೂರು ಸೇರಿ 3 ಹೊಸ ವಂದೇ ಭಾರತ್ ರೈಲು ಪ್ರಾರಂಭಕ್ಕೆ ಮುಹೂರ್ತ ಫಿಕ್ಸ್
Vande Bharat Train Launch PM Modi: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ.Last Updated 5 ಆಗಸ್ಟ್ 2025, 10:11 IST