ವಾಣಿವಿಲಾಸ ಅಣೆಕಟ್ಟೆಯಿಂದ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಪಾದಯಾತ್ರೆ
15 ವರ್ಷ ಕಳೆದರೂ ಇಂದಿಗೂ ಕುಂಟುತ್ತಾ, ತೆವಳುತ್ತಾ ಸಾಗುತ್ತಿರುವ ಭದ್ರಾ ಮೇಲ್ದಂಡೆ ಯೋಜನೆಯಬಗ್ಗೆ ಸರ್ಕಾರದ ದೃಷ್ಟಿಕೋನವನ್ನು ಸ್ಪಷ್ಟಪಡಿಸಬೇಕು ಎಂದು ಪಟ್ಟನಾಯಕನಹಳ್ಳಿಯ ನಂಜಾವಧೂತಸ್ವಾಮೀಜಿ ಆಗ್ರಹಿಸಿದರು.
Last Updated 21 ಸೆಪ್ಟೆಂಬರ್ 2024, 15:29 IST