ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Varanasi

ADVERTISEMENT

ವಾರಾಣಸಿ | ಪ್ರಧಾನಿ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಲು ಬಯಸಿದ್ದೆವು: ಅಜಯ್ ರಾಯ್

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಬೇಕು ಎಂದು ಬಯಸಿದ್ದೆವು ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಬುಧವಾರ ತಿಳಿಸಿದ್ದಾರೆ.
Last Updated 12 ಜೂನ್ 2024, 10:37 IST
ವಾರಾಣಸಿ | ಪ್ರಧಾನಿ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಲು ಬಯಸಿದ್ದೆವು: ಅಜಯ್ ರಾಯ್

ಮೋದಿಗಿಂತ ರಾಹುಲ್‌ಗೆ ಅಧಿಕ ಅಂತರದ ಜಯ, ಪ್ರಧಾನಿ 5 ವರ್ಷ ಪೂರೈಸಲ್ಲ: ಕಾಂಗ್ರೆಸ್

ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 8 ಜೂನ್ 2024, 6:51 IST
ಮೋದಿಗಿಂತ ರಾಹುಲ್‌ಗೆ ಅಧಿಕ ಅಂತರದ ಜಯ, ಪ್ರಧಾನಿ 5 ವರ್ಷ ಪೂರೈಸಲ್ಲ: ಕಾಂಗ್ರೆಸ್

ಮೋಡಿ ಮಾಡುವ ವಾರಾಣಸಿಯ ಚಿತ್ರಗಳು

ವಾರಾಣಸಿ ಅಂದಾಕ್ಷಣ ಗಂಗೆಯ ದಡದಲ್ಲಿರುವ ದೇವಾಲಯಗಳ ಚಿತ್ರಣವೇ ಕಣ್ಮುಂದೆ ಸುಳಿಯುತ್ತದೆ.
Last Updated 8 ಜೂನ್ 2024, 0:32 IST
ಮೋಡಿ ಮಾಡುವ ವಾರಾಣಸಿಯ ಚಿತ್ರಗಳು

ವಾರಾಣಸಿ: ಮೋದಿ ಗೆಲುವಿನ ಅಂತರ ಕುಸಿತ

ನಿರೀಕ್ಷೆಯಂತೆ ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಗೆಲುವು ದಾಖಲಿಸಿದ್ದಾರೆ. ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದ್ದರೂ, ಮತ ಪ್ರಮಾಣ ಹೆಚ್ಚಾಗಿರುವ ಈ ಸಂದರ್ಭದಲ್ಲೂ ಅವರು ಗಳಿಸಿರುವ ಮತಸಂಖ್ಯೆ ಕಡಿಮೆಯಾಗಿದೆ.
Last Updated 6 ಜೂನ್ 2024, 0:17 IST
ವಾರಾಣಸಿ: ಮೋದಿ ಗೆಲುವಿನ ಅಂತರ ಕುಸಿತ

LS polls | ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ ಅಭ್ಯರ್ಥಿಗಳು ಯಾರಾರು?

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕಣಕ್ಕಿಳಿದ್ದು, ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಗಮನ ಸೆಳೆದಿರುವ ಕ್ಷೇತ್ರವೆನಿಸಿದೆ.
Last Updated 28 ಮೇ 2024, 14:32 IST
LS polls | ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ ಅಭ್ಯರ್ಥಿಗಳು ಯಾರಾರು?

ವಾರಾಣಸಿಯಲ್ಲಿ ನಾಳೆ ಮಾತೃ ಶಕ್ತಿ ಸಮ್ಮೇಳನ: 25ಸಾವಿರ ಮಹಿಳೆಯರೊಂದಿಗೆ ಮೋದಿ ಸಂವಾದ

ಪ್ರಧಾನಿ ನರೇಂದ್ರ ಮೋದಿಯವರು ತಾವು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ನಾಳೆ ಆಯೋಜನೆಗೊಂಡಿರುವ ಮಾತೃ ಶಕ್ತಿ ಸಮ್ಮೇಳನದಲ್ಲಿ ‌25 ಸಾವಿರಕ್ಕೂ ಅಧಿಕ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ.
Last Updated 20 ಮೇ 2024, 11:22 IST
ವಾರಾಣಸಿಯಲ್ಲಿ ನಾಳೆ ಮಾತೃ ಶಕ್ತಿ ಸಮ್ಮೇಳನ: 25ಸಾವಿರ ಮಹಿಳೆಯರೊಂದಿಗೆ ಮೋದಿ ಸಂವಾದ

Video | ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ದಶಾಶ್ವಮೇಧ ಘಾಟ್ ಮತ್ತು ಕಾಲಭೈರವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
Last Updated 14 ಮೇ 2024, 11:08 IST
Video | ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ
ADVERTISEMENT

ವಾರಾಣಸಿ: ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ನಾಳೆ; ಇಂದು ಸಂಜೆ ರೋಡ್‌ ಶೋ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ಉದ್ದದ ರೋಡ್‌ ಶೋ ನಡೆಸಲಿದ್ದಾರೆ.
Last Updated 13 ಮೇ 2024, 10:05 IST
ವಾರಾಣಸಿ: ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ನಾಳೆ; ಇಂದು ಸಂಜೆ ರೋಡ್‌ ಶೋ

ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ

ರಾಹುಲ್ ಗಾಂಧಿ ಅವರನ್ನು ‘ಶಹಜಾದ’ ಎಂದದ್ದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ಮೋದಿ ಅವರು ಜನರಿಂದ ದೂರವಾಗಿ ಅರಮನೆಯಲ್ಲಿ ವಾಸಿಸುವ ‘ಶಹನ್‌ಶಾ’ (ರಾಜರ ರಾಜ) ಎಂದು ಟೀಕಿಸಿದ್ದಾರೆ.
Last Updated 4 ಮೇ 2024, 11:29 IST
ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ ಮಾಡುವುದಾಗಿ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ತಿಳಿಸಿದ್ದಾರೆ.
Last Updated 2 ಮೇ 2024, 2:54 IST
ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ
ADVERTISEMENT
ADVERTISEMENT
ADVERTISEMENT