ಡಾ.ಜಿ.ಎಂ.ಹೆಗಡೆ, ಡಾ. ಜ್ಯೋತಿಗೆ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’
ಇಲ್ಲಿನ ವರ್ಧಮಾನ ಪ್ರಶಸ್ತಿ ಪೀಠವು 2020ರ ಸಾಲಿನ ಪ್ರಶಸ್ತಿ ಪ್ರಕಟಿಸಿದ್ದು, ಧಾರವಾಡದ ಡಾ.ಜಿ.ಎಂ.ಹೆಗಡೆ ಅವರಿಗೆ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ ಮತ್ತು ಮೈಸೂರಿನ ಡಾ. ಜ್ಯೋತಿ ಶಂಕರ್ ಅವರಿಗೆ ‘ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ’ಯನ್ನು ಘೋಷಿಸಿದೆ.Last Updated 21 ಆಗಸ್ಟ್ 2021, 20:00 IST