ವಾರ್ತಾ ಇಲಾಖೆ ಖಾಲಿ ಹುದ್ದೆ ಭರ್ತಿ: ಕುಮಾರಸ್ವಾಮಿ
‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇಲಾಖಾ ಪುನರ್ ರಚನೆ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.Last Updated 20 ನವೆಂಬರ್ 2018, 20:15 IST