ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Varuna Assembly constituency

ADVERTISEMENT

ವರುಣಾ ಕ್ಷೇತ್ರದ ಮತಪೆಟ್ಟಿಗೆ ಬಳಕೆಗೆ ಹೈಕೋರ್ಟ್ ಅನುಮತಿ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದಿರುವ ವರುಣಾ ವಿಧಾನಸಭಾ ಕ್ಷೇತ್ರದ ಮತದಾನಕ್ಕೆ ಬಳಸಲಾಗಿದ್ದ ಇವಿಎಂ-ವಿವಿ ಪ್ಯಾಟ್‌ಗಳನ್ನು ಮುಂದಿನ ಲೋಕಸಭಾ ಚುನಾವಣೆಗೆ ಉಪಯೋಗಿಸಿಕೊಳ್ಳಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
Last Updated 19 ಫೆಬ್ರುವರಿ 2024, 23:30 IST
ವರುಣಾ ಕ್ಷೇತ್ರದ ಮತಪೆಟ್ಟಿಗೆ ಬಳಕೆಗೆ ಹೈಕೋರ್ಟ್ ಅನುಮತಿ

ಸಿದ್ದರಾಮಯ್ಯ ವರುಣಾ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ
Last Updated 21 ಜುಲೈ 2023, 14:37 IST
ಸಿದ್ದರಾಮಯ್ಯ ವರುಣಾ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ವರುಣ ಕ್ಷೇತ್ರಕ್ಕೆ ತಾಲ್ಲೂಕು ಕೇಂದ್ರ ಬೇಕೆಂದು ಜನ ಕೇಳಿಲ್ಲ: ಸಿದ್ದರಾಮಯ್ಯ

ವರುಣ ಕ್ಷೇತ್ರಕ್ಕೆ ತಾಲ್ಲೂಕು ಕೇಂದ್ರ ಬೇಕೆಂದು ಜನ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 10 ಜೂನ್ 2023, 11:05 IST
ವರುಣ ಕ್ಷೇತ್ರಕ್ಕೆ ತಾಲ್ಲೂಕು ಕೇಂದ್ರ ಬೇಕೆಂದು ಜನ ಕೇಳಿಲ್ಲ: ಸಿದ್ದರಾಮಯ್ಯ

Video| ವರುಣಾದಲ್ಲಿ ಸಿದ್ದರಾಮಯ್ಯ ಜಯಕ್ಕೆ ಕೊಡುಗೆ ನೀಡಿದ ಅಂಶಗಳಿವು !

ರಾಜ್ಯದ ಗಮನ ಸೆಳೆದಿದ್ದ ಹೈವೋಲ್ಟೇಜ್‌ ಕ್ಷೇತ್ರ ಎನಿಸಿಕೊಂಡಿದ್ದ ವರುಣಾದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲೇ ಬೇಕೆಂಬ ಹಠದಿಂದ ಬಿಜೆಪಿ ಹೈಕಮಾಂಡ್ ಲಿಂಗಾಯತ ನಾಯಕ ವಿ,ಸೋಮಣ್ಣ ಅವರನ್ನು ನಿಲ್ಲಿಸಿ ಅವರ ಪರ ಅಬ್ಬರದ ಪ್ರಚಾರವನ್ನೂ ಮಾಡಿತ್ತು.
Last Updated 13 ಮೇ 2023, 14:55 IST
Video| ವರುಣಾದಲ್ಲಿ ಸಿದ್ದರಾಮಯ್ಯ ಜಯಕ್ಕೆ ಕೊಡುಗೆ ನೀಡಿದ ಅಂಶಗಳಿವು !

ಸಿದ್ದರಾಮಯ್ಯ ಗೆಲುವು; ಕಾರ್ಯಕರ್ತರ ವಿಜಯೋತ್ಸವ

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೆಲ್ಲುತ್ತಿದ್ದಂತೆ ಕಸಬಾ ಹೋಬಳಿ ಸೇರಿದಂತೆ ಕ್ಷೇತ್ರದ ವಿವಿಧೆಡೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
Last Updated 13 ಮೇ 2023, 13:50 IST
ಸಿದ್ದರಾಮಯ್ಯ ಗೆಲುವು; ಕಾರ್ಯಕರ್ತರ ವಿಜಯೋತ್ಸವ

Karnataka Election Results 2023: ಎರಡೂ ಕ್ಷೇತ್ರಗಳಲ್ಲಿ ವಿ. ಸೋಮಣ್ಣಗೆ ಹಿನ್ನಡೆ

ಚಾಮರಾಜನಗರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಅಂತ್ಯದ ವೇಳೆಗೆ ಕಾಂಗ್ರೆಸ್‌ನ ಪುಟ್ಟರಂಗಶೆಟ್ಟಿ 53872 ಮತಗಳನ್ನು ಗಳಿಸಿದರೆ, ಸೋಮಣ್ಣ 41,477 ಮತಗಳನ್ನು ಗಳಿಸಿದ್ದಾರೆ.
Last Updated 13 ಮೇ 2023, 5:00 IST
Karnataka Election Results 2023: ಎರಡೂ ಕ್ಷೇತ್ರಗಳಲ್ಲಿ ವಿ. ಸೋಮಣ್ಣಗೆ ಹಿನ್ನಡೆ

ಕರ್ನಾಟಕದ ವರುಣ ವಿಧಾನಸಭಾ ಕ್ಷೇತ್ರದ ವಿವರ

ಕರ್ನಾಟಕದ ವರುಣ ವಿಧಾನಸಭಾ ಕ್ಷೇತ್ರದ ವಿವರ
Last Updated 11 ಮೇ 2023, 14:30 IST
fallback
ADVERTISEMENT

Election Express |ಸಿದ್ದರಾಮಯ್ಯ ಪರ ದುನಿಯಾ ವಿಜಿ, ನಿಶ್ವಿಕಾ ನಾಯ್ಡು ಅಬ್ಬರದ ಪ್ರಚಾರ

ಸಿದ್ದರಾಮಯ್ಯ ಅವರು ಚಿಕ್ಕಹಳ್ಳಿ ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ದೊರೆಯಿತು. ಪಟಾಕಿ ಸಿಡಿಸಿ, ಹೂವಿನ ಸುರಿಮಳೆ ಮೂಲಕ ಬರಮಾಡಿಕೊಂಡರು. ಗುಲಾಬಿ ಹೂವುಗಳಿಂದ ಸಿದ್ದಪಡಿಸಿದ್ದ ದೊಡ್ಡ ಹಾರವನ್ನು ಕ್ರೇನ್ ಮೂಲಕ ಹಾಕಿ ಸಂಭ್ರಮಿಸಿದರು.
Last Updated 5 ಮೇ 2023, 15:19 IST
Election Express |ಸಿದ್ದರಾಮಯ್ಯ ಪರ ದುನಿಯಾ ವಿಜಿ, ನಿಶ್ವಿಕಾ ನಾಯ್ಡು ಅಬ್ಬರದ ಪ್ರಚಾರ

ಶಿವರಾಜ್‌ ಕುಮಾರ್‌ ಬಗ್ಗೆ ಹಗುರವಾಗಿ ಮಾತನಾಡಬಾರದು: ದುನಿಯಾ ವಿಜಯ್

‘ದೊಡ್ಡಮನೆಯ ದೊಡ್ಡ ಮಗನಾದ ನಟ ಶಿವರಾಜ್‌ ಕುಮಾರ್ ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು’ ಎಂದು ನಟ ದುನಿಯಾ ವಿಜಯ್ ಹೇಳಿದರು.
Last Updated 5 ಮೇ 2023, 12:37 IST
ಶಿವರಾಜ್‌ ಕುಮಾರ್‌ ಬಗ್ಗೆ ಹಗುರವಾಗಿ ಮಾತನಾಡಬಾರದು: ದುನಿಯಾ ವಿಜಯ್

ವರುಣ ಕ್ಷೇತ್ರ: ದುನಿಯಾ ವಿಜಯ್, ಯೋಗಿ, ನಿಶ್ವಿಕಾ ಜೊತೆ ಪ್ರಚಾರ ನಡೆಸಿದ ಸಿದ್ದರಾಮಯ್ಯ

ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರು ಸತತ 2ನೇ ದಿನವಾದ ಶುಕ್ರವಾರ ವರುಣ ಹೋಬಳಿ ಹಾಗೂ ತಿ.ನರಸೀಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಶುಕ್ರವಾರ ಅಬ್ಬರದ ಪ್ರಚಾರ ನಡೆಸಿದರು.
Last Updated 5 ಮೇ 2023, 11:34 IST
ವರುಣ ಕ್ಷೇತ್ರ: ದುನಿಯಾ ವಿಜಯ್, ಯೋಗಿ, ನಿಶ್ವಿಕಾ ಜೊತೆ ಪ್ರಚಾರ ನಡೆಸಿದ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT