ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

varuna constituency

ADVERTISEMENT

ಜನರ ಸೇರಿಸಲು 'ತಾರೆ'ಯರ ಮೊರೆ: ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ವ್ಯಂಗ್ಯ

‘ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್‌ಗಳನ್ನು ಕರೆಸಿಕೊಂಡಿದ್ದಾರೆ. ಒಂದೇ ದಿನ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದ ಅವರು ಈಗ ಮತ್ತೆ ಮತ್ತೆ ಬರುತ್ತಿದ್ದಾರೆ’ ಎಂದು ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಟೀಕಿಸಿದರು.
Last Updated 4 ಮೇ 2023, 12:34 IST
ಜನರ ಸೇರಿಸಲು 'ತಾರೆ'ಯರ ಮೊರೆ: ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ವ್ಯಂಗ್ಯ

ಲಿಂಗಾಯತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ: ಅಮಿತ್‌ ಶಾ ಆರೋಪ

ವರುಣದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಶಕ್ತಿ ಪ್ರದರ್ಶನ | ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ
Last Updated 2 ಮೇ 2023, 13:22 IST
ಲಿಂಗಾಯತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ: ಅಮಿತ್‌ ಶಾ ಆರೋಪ

ವರುಣ ತಾಲ್ಲೂಕು ಕೇಂದ್ರವಾಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

‘ಮುಂದೆ ನಮ್ಮದೇ ಸರ್ಕಾರ ಬರುತ್ತದೆ. ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ವರುಣಕ್ಕೆ ತಾಲ್ಲೂಕು ಕೇಂದ್ರ ಘೋಷಿಸಿ, ಕಚೇರಿಯನ್ನೂ ಮಂಜೂರು ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
Last Updated 17 ಏಪ್ರಿಲ್ 2023, 12:39 IST
ವರುಣ ತಾಲ್ಲೂಕು ಕೇಂದ್ರವಾಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ವರುಣ: ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ನಾಮಪತ್ರ ಸಲ್ಲಿಕೆ, ಸಿಎಂ ಸಾಥ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ ಸಿಂಹ ಸಾಥ್ ನೀಡಿದರು.
Last Updated 17 ಏಪ್ರಿಲ್ 2023, 10:10 IST
ವರುಣ: ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ನಾಮಪತ್ರ ಸಲ್ಲಿಕೆ, ಸಿಎಂ ಸಾಥ್

ವರುಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬದಲಾವಣೆ ಸಾಧ್ಯತೆ

ಮೈಸೂರು: ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರವಾಗಿ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಮತ ಯಾಚಿಸುತ್ತಿದ್ದಾರೆ. ಅಲ್ಲಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಆದರೆ, ಜೆಡಿಎಸ್‌ ಅಭ್ಯರ್ಥಿ ಅಭಿಷೇಕ್‌ ಇನ್ನೂ ಪ್ರಚಾರ ಕಾರ್ಯವನ್ನೇ ನಡೆಸುತ್ತಿಲ್ಲ. ಅವರು ನಿಷ್ಕ್ರಿಯವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
Last Updated 8 ಏಪ್ರಿಲ್ 2023, 8:31 IST
ವರುಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬದಲಾವಣೆ ಸಾಧ್ಯತೆ

ವರುಣಾ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯ ಬಗ್ಗೆ ಯೋಚಿಸುವುದಿಲ್ಲ: ಸಿದ್ದರಾಮಯ್ಯ

‘ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚಿಸುವುದಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
Last Updated 2 ಏಪ್ರಿಲ್ 2023, 13:42 IST
ವರುಣಾ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯ ಬಗ್ಗೆ ಯೋಚಿಸುವುದಿಲ್ಲ: ಸಿದ್ದರಾಮಯ್ಯ

ವರುಣಾದಿಂದ ವಿಜಯೇಂದ್ರ | ಹೈಕಮಾಂಡ್‌ ಒಪ್ಪಿತ್ತು, ನಾನೇ ಬೇಡವೆಂದೆ: ಬಿಎಸ್‌ವೈ

‘ವರುಣಾದಿಂದ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿತ್ತು. ಆದರೆ, ನಾನೇ ಬೇಡವೆಂದು ಹೇಳಿದ್ದೇನೆ. ಈ ವಿಚಾರದಲ್ಲಿ ಹೈಕಮಾಂಡ್ ಮನವೊಲಿಸುತ್ತೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
Last Updated 31 ಮಾರ್ಚ್ 2023, 14:37 IST
ವರುಣಾದಿಂದ ವಿಜಯೇಂದ್ರ | ಹೈಕಮಾಂಡ್‌ ಒಪ್ಪಿತ್ತು, ನಾನೇ ಬೇಡವೆಂದೆ: ಬಿಎಸ್‌ವೈ
ADVERTISEMENT

ವರುಣಾದಲ್ಲೇ ಕೊನೆ ಚುನಾವಣೆ: ಸಿದ್ದರಾಮಯ್ಯ

‘ನನ್ನ ಹುಟ್ಟೂರು ವರುಣಾ ಕ್ಷೇತ್ರದ ಸಿದ್ದರಾಮನಹುಂಡಿ. ನನ್ನ ಕೊನೇ ಚುನಾವಣೆಯನ್ನು ಇದೇ ಕ್ಷೇತ್ರದಲ್ಲೇ ಎದುರಿಸುವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
Last Updated 28 ಮಾರ್ಚ್ 2023, 19:30 IST
ವರುಣಾದಲ್ಲೇ ಕೊನೆ ಚುನಾವಣೆ: ಸಿದ್ದರಾಮಯ್ಯ

ವರುಣಾ ಸೇರಿ 2 ಕಡೆ ಸ್ಪರ್ಧೆ: ಸಿದ್ದರಾಮಯ್ಯ ಘೋಷಣೆ

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಆಹ್ವಾನ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಇಲ್ಲಿನ ಹೆಲಿಪ್ಯಾಡ್‌ನಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
Last Updated 25 ಮಾರ್ಚ್ 2023, 15:48 IST
ವರುಣಾ ಸೇರಿ 2 ಕಡೆ ಸ್ಪರ್ಧೆ: ಸಿದ್ದರಾಮಯ್ಯ ಘೋಷಣೆ

ವರುಣಾ: ಸಿದ್ದರಾಮಯ್ಯ ಕಣಕ್ಕೆ, ಸಂಚಲನ

ಹಳೆ ಮೈಸೂರಿನ ಕಾರ್ಯಕರ್ತರಲ್ಲಿ ಹುರುಪು; ಮೈಸೂರು, ಚಾಮರಾಜನಗರದ ಎಲ್ಲ ಕ್ಷೇತ್ರ ಗೆಲ್ಲುವ ಶಕ್ತಿ
Last Updated 25 ಮಾರ್ಚ್ 2023, 15:48 IST
ವರುಣಾ: ಸಿದ್ದರಾಮಯ್ಯ ಕಣಕ್ಕೆ, ಸಂಚಲನ
ADVERTISEMENT
ADVERTISEMENT
ADVERTISEMENT