ಪರಭಾಷಾ ಸಿನಿಮಾಗಳಿಗೆ ಕಡಿವಾಣ ಹಾಕಿ, ಕನ್ನಡ ಚಿತ್ರರಂಗ ಉಳಿಸಿ: ವಾಟಾಳ್ ನಾಗರಾಜ್
Kannada Film Protection: ಪರಭಾಷಾ ಸಿನಿಮಾಗಳಿಗೆ ಕಡಿವಾಣ ಹಾಕಿ. ಕನ್ನಡ ಚಿತ್ರರಂಗವನ್ನು ಉಳಿಸಿ ಎಂದು ಒತ್ತಾಯಿಸಿ ನಗರದ ಬಸ್ ನಿಲ್ದಾಣದ ಬಳಿ ಐಜೂರು ವೃತ್ತದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.Last Updated 6 ಸೆಪ್ಟೆಂಬರ್ 2025, 23:30 IST