ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

VB Chandrasekhar

ADVERTISEMENT

ಸಾಲದ ಹೊರೆ ತಾಳದೇ ಕ್ರಿಕೆಟಿಗ ವಿ.ಬಿ. ಚಂದ್ರಶೇಖರ್ ಆತ್ಮಹತ್ಯೆ

ಭಾರತ ಕ್ರಿಕೆಟ್ ಮಾಜಿ ಆಟಗಾರ ವಿ.ಬಿ. ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೃದಯಸ್ತಂಭನದಿಂದ ಅವರು ನಿಧನರಾಗಿಲ್ಲ ಎಂದು ಎಂದು ಚೆನ್ನೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ‘ಚಂದ್ರಶೇಖರ್ ಅವರು ಗುರುವಾರ ಸಂಜೆ ಇಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡ ಮೊತ್ತದ ಸಾಲ ಮಾಡಿಕೊಂಡಿದ್ದ ಅವರು ಒತ್ತಡದಲ್ಲಿದ್ದರು. ಬಹುಶಃ ಅದೇ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಂದ್ರಶೇಖರ್ ಅವರು ತಮಿಳುನಾಡು ಪ್ರೀಮಿಯರ್ ಲೀಗ್ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯಲ್ಲಿದ್ದ ವಿಬಿ ಕಂಚಿ ವೀರನ್ಸ್‌ ಫ್ರ್ಯಾಂಚೈಸ್‌ನ ಮಾಲೀಕರಾಗಿದ್ದರು.
Last Updated 16 ಆಗಸ್ಟ್ 2019, 13:08 IST
ಸಾಲದ ಹೊರೆ ತಾಳದೇ ಕ್ರಿಕೆಟಿಗ ವಿ.ಬಿ. ಚಂದ್ರಶೇಖರ್ ಆತ್ಮಹತ್ಯೆ
ADVERTISEMENT
ADVERTISEMENT
ADVERTISEMENT
ADVERTISEMENT