ಗಾಂಧಿ ಹೆಸರಿಲ್ಲದ ವಿಬಿ–ಜಿ ರಾಮ್ ಜಿ ಮಸೂದೆಗೆ ಲೋಕಸಭೆಯಲ್ಲಿ ಬಹುಮತದ ಒಪ್ಪಿಗೆ
Employment Bill Passed: 20 ವರ್ಷದ ನರೇಗಾ ಯೋಜನೆ ಬದಲಿ ವಿಬಿ–ಜಿ ರಾಮ್ ಜಿ ಮಸೂದೆಗೆ ಲೋಕಸಭೆಯಲ್ಲಿ ತೀವ್ರ ವಿರೋಧದ ನಡುವೆಯೇ ಗುರುವಾರ ಧ್ವನಿ ಮತದ ಮೂಲಕ ಅಂಗೀಕಾರ ದೊರೆತಿದ್ದು, ಕಲಾಪವನ್ನು ಮುಂದೂಡಲಾಯಿತು.Last Updated 18 ಡಿಸೆಂಬರ್ 2025, 11:38 IST