ವೇದಾಂತ ಕಂಪನಿಯ ವಹಿವಾಟುಗಳು ಹಣಕಾಸಿನ ದೃಷ್ಟಿಯಿಂದ ಸುಸ್ಥಿರವಾಗಿಲ್ಲ: ವರದಿ
ಅನಿಲ್ ಅಗರ್ವಾಲ್ ಮಾಲೀಕತ್ವದ ವೇದಾಂತ ಕಂಪನಿಯ ವಹಿವಾಟುಗಳು ‘ಹಣಕಾಸಿನ ದೃಷ್ಟಿಯಿಂದ ಸುಸ್ಥಿರವಾಗಿಲ್ಲ’ ಎಂದು ಅಮೆರಿಕದ ಶಾರ್ಟ್‌ಸೆಲ್ಲರ್ ‘ವೈಸ್‌ರಾಯ್ ರಿಸರ್ಚ್’ ಬಿಡುಗಡೆ ಮಾಡಿರುವ ವರದಿ ಹೇಳಿದೆ. ಇದರಿಂದಾಗಿ ಕಂಪನಿಗೆ ಸಾಲ ನೀಡಿದವರಿಗೆ ಅಪಾಯ ಕಾದಿದೆ ಎಂದು ವರದಿಯು ಹೇಳಿದೆ.Last Updated 9 ಜುಲೈ 2025, 14:29 IST