ಹುಬ್ಬಳ್ಳಿ | ಮಹಾಮಸ್ತಕಾಭಿಷೇಕಕ್ಕೆ ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ
‘ವರೂರಿನ ದಿಗಂಬರ ಜೈನ ನವಗ್ರಹ ತೀರ್ಥಕ್ಷೇತ್ರದಲ್ಲಿ ಜನವರಿ 15 ರಿಂದ 26ರವರೆಗೆ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ಹಾಗೂ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ’ ಎಂದು ತೀರ್ಥಕ್ಷೇತ್ರದ ಗುಣಧರನಂದಿ ಮಹಾರಾಜ ಹೇಳಿದರು.Last Updated 27 ಡಿಸೆಂಬರ್ 2024, 15:42 IST